ಅರ್ಥ : ನ್ಯಾಯಾಲದಲ್ಲಿ ಅಪರಾಧಿ ಅಥವಾ ದೋಷಿ ಎಂದು ಸಾಭೀತಾಗಿರುವಂತಹ
ಉದಾಹರಣೆ :
ಬಂಧನದಲ್ಲಿರುವ ವ್ಯಕ್ತಿ ಈಗ ಸ್ವಯಂ ತಾನು ನಿರಪರಾಧಿ ಎಂದು ಹೇಳುತ್ತಿದ್ದಾನೆ.
ಸಮಾನಾರ್ಥಕ : ಅಪರಾಧಿ, ಅಪರಾಧಿಯಾದಂತ, ಅಪರಾಧಿಯಾದಂತಹ, ಬಂಧನದಲ್ಲಿರುವ, ಬಂಧನದಲ್ಲಿರುವಂತ, ಬಂಧನದಲ್ಲಿರುವಂತಹ
ಅರ್ಥ : ಸ್ವಭಾವತಹ ಯಾರು ಅಪರಾಧವನ್ನು ಮಾಡುತ್ತಾರೋ ಅಥವಾ ಅಪರಾಧಗಳ ಪ್ರವೃತ್ತಿಯನ್ನು ಮಾಡುವವರು
ಉದಾಹರಣೆ :
ಧ್ಯಾನವು ಅಪರಾಧಿ ಪ್ರವೃತ್ತಿಯನ್ನು ದೂರ ಮಾಡುತ್ತದೆ.
ಸಮಾನಾರ್ಥಕ : ಅಪರಾಧಿ, ಅಪರಾಧಿಯಾದಂತ, ಅಪರಾಧಿಯಾದಂತಹ, ತಪ್ಪಿತಸ್ಥ, ತಪ್ಪಿತಸ್ಥನಾದ, ತಪ್ಪಿತಸ್ಥನಾದಂತ, ತಪ್ಪಿತಸ್ಥನಾದಂತಹ
ಅರ್ಥ : ಯಾರು ಅಪರಾಧವನ್ನು ಮಾಡಿರುತ್ತಾರೋ
ಉದಾಹರಣೆ :
ಅಪರಾಧ ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು.
ಸಮಾನಾರ್ಥಕ : ಅಪರಾಧ ಕರ್ತ, ಅಪರಾಧ ಮಾಡಿದ, ಅಪರಾಧ ಮಾಡಿದಂತ, ಅಪರಾಧ ಮಾಡಿದಂತಹ, ಅಪರಾಧ ಮಾಡಿದವ, ಅಪರಾಧ-ಮಾಡಿದ, ಅಪರಾಧ-ಮಾಡಿದಂತ, ಅಪರಾಧ-ಮಾಡಿದಂತಹ, ಅಪರಾಧಿ, ಅಪರಾಧಿಯಾದಂತ, ಅಪರಾಧಿಯಾದಂತಹ, ಆರೋಪಿ, ಆರೋಪಿಯಾದ, ಆರೋಪಿಯಾದಂತ, ಆರೋಪಿಯಾದಂತಹ, ತಪ್ಪಿತಸ್ಥ ವ್ಯಕ್ತಿಗಳಿಗೆ
ಇತರ ಭಾಷೆಗಳಿಗೆ ಅನುವಾದ :
Responsible for or chargeable with a reprehensible act.
Guilty of murder.