ಅರ್ಥ : ಇಷ್ಟ ಪಡುವ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಅವಳು ಇಷ್ಟಪಟ್ಟಿರುವುದಕ್ಕೆ ನಮಗೆಲ್ಲಾ ಹೆಮ್ಮೆಯಾಗುತ್ತಿದೆ.
ಸಮಾನಾರ್ಥಕ : ಇಷ್ಟಪಟ್ಟಿರುವುದು, ಬಯಸಿರುವುದು, ಮೆಚ್ಚಿರುವುದು
ಇತರ ಭಾಷೆಗಳಿಗೆ ಅನುವಾದ :
A feeling of liking something or someone good.
Although she fussed at them, she secretly viewed all her children with approval.ಅರ್ಥ : ಮನಸ್ಸಿಗೆ ಹೆಚ್ಚು ಇಷ್ಟವಾಗಿರುವ ಭಾವ ಅಥವಾ ಸಂಗತಿ
ಉದಾಹರಣೆ :
ಅವನ ಅಭಿರುಚಿಗೆ ತಕ್ಕಂತೆ ಕೆಲಸ ಮಾಡುತ್ತಾನೆ.
ಇತರ ಭಾಷೆಗಳಿಗೆ ಅನುವಾದ :
A sense of concern with and curiosity about someone or something.
An interest in music.ಅರ್ಥ : ಯಾವುದೇ ವಸ್ತು ಸಂಗತಿಯ ಬಗ್ಗೆ ಹೆಚ್ಚಿನ ಆಸಕ್ತಿ ತೋರುವ ಗುಣ
ಉದಾಹರಣೆ :
ನನ್ನ ಗೆಳೆಯನಿಗೆ ಪುಸ್ತಕ ಓದುವ ಅಭಿರುಚಿ ಇದೆ.
ಇತರ ಭಾಷೆಗಳಿಗೆ ಅನುವಾದ :
एकाग्र भाव से किसी काम या बात की ओर ध्यान या मन लगने की अवस्था या भाव।
पढ़ाई में उसकी लगन को देखते हुए उसे शहर भेजा गया।A strong liking.
My own preference is for good literature.ಅರ್ಥ : ಆಸಕ್ತಿ ಹೊಂದುವ ಕ್ರಿಯೆ ಅಥವಾ ಭಾವನೆ
ಉದಾಹರಣೆ :
ಅವನ ಆಸಕ್ತಿ ಪ್ರೇಮದ ರೂಪದಲ್ಲಿ ಬದಲಾಯಿತು.
ಸಮಾನಾರ್ಥಕ : ಅನುರಾಗ, ಅನುರಿಕ್ತ, ಅನುರಿಕ್ತ ಭಾವನೆ, ಅಭಿಷ್ಟ, ಆಸಕ್ತಿ, ಇಷ್ಟ
ಇತರ ಭಾಷೆಗಳಿಗೆ ಅನುವಾದ :
A positive feeling of liking.
He had trouble expressing the affection he felt.