ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪಯೋಗವಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಉಪಯೋಗವಾಗು   ಕ್ರಿಯಾಪದ

ಅರ್ಥ : ಯಾರೋ ಒಬ್ಬರ ಮೂಲಕ ಮಾಡುವ ಸೇವೆ ಮುಂತಾದವುಗಳು ಉಪಯೋಗವಾಗು ಅಥವಾ ಮಾಡುವ ಪ್ರಕ್ರಿಯೆ

ಉದಾಹರಣೆ : ಸರ್ಕಾರ ಮಾಡುವ ಯೋಜನೆಗಳು ಹಲವಾರು ಜನರಿಗೆ ಉಪಯೋಗವಾಗುವುದು.


ಇತರ ಭಾಷೆಗಳಿಗೆ ಅನುವಾದ :

किसी के द्वारा सेवाओं आदि का उपयोग होना या किया जाना।

हमारे द्वारा चलाई गई सेवाएँ बहुत सारे लोगों द्वारा उपयोग होती हैं।
उपयोग होना

ಅರ್ಥ : ಯಾವುದಾದರು ಕೆಲಸಕ್ಕಾಗಿ ಯಾರಾದರೊಬ್ಬರಿಂದ ಏನನ್ನಾದರೂ ಹೊಂದುವುದು

ಉದಾಹರಣೆ : ಅಲ್ಲಿಗೆ ಬಂದರೆ ನಿಮಗೆ ಏನಾದರೂ ಉಪಯೋಗವಾಗಬಹುದು.

ಸಮಾನಾರ್ಥಕ : ಉಪಯೋಗ, ಪ್ರಯೋಜನ, ಪ್ರಯೋಜನವಾಗು, ಲಾಭ, ಲಾಭವಾಗು


ಇತರ ಭಾಷೆಗಳಿಗೆ ಅನುವಾದ :

किसी काम के लिए किसी से कुछ चाहना।

आपके यहाँ आने का कुछ न कुछ तो प्रयोजन होगा।
प्रयोजन होना, मतलब होना

Propose or intend.

I aim to arrive at noon.
aim, propose, purport, purpose