ಅರ್ಥ : ಬಲವಾಗಿ ದೂರಕ್ಕೆ ಸರಿಸುವುದು ಅಥವಾ ಹಾಕುವುದು
ಉದಾಹರಣೆ :
ಅವನು ವೇಗವಾಗಿ ಚೆಂಡನ್ನು ಎಸೆದನು.ಕಸದ ತೊಟ್ಟಿಗೆ ಕಸವನ್ನು ಎಸೆಯುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನೀರು, ಸಾಬೂನು ಮೊದಲಾದವುಗಳಿಂದ ಬಟ್ಟೆ ಮೊದಲಾದವುಗಳನ್ನು ಸ್ವಚ್ಛ ಮಾಡುವ ಪ್ರಕ್ರಿಯೆ
ಉದಾಹರಣೆ :
ಒಂದು ಚಮಚ ಪೌಡರ್ ನಿಂದ ಇಷ್ಟೊಂದು ಬಟ್ಟೆಯನ್ನು ಸ್ವಚ್ಚ ಮಾಡಿದ್ದಾರೆ.
ಸಮಾನಾರ್ಥಕ : ಸ್ವಚ್ಛಮಾಡು
ಇತರ ಭಾಷೆಗಳಿಗೆ ಅನುವಾದ :