ಅರ್ಥ : ಖಂಡಿಸುವ ಅಥವಾ ಒಡೆಯುವ ಕ್ರಿಯೆ
ಉದಾಹರಣೆ :
ಯಾವುದೇ ಸಮಾಜದ ಒಡೆದು ಹೋದರೆ ಅದನ್ನು ಬಲಹೀನವಾಗಿಸುತ್ತದೆ
ಸಮಾನಾರ್ಥಕ : ಚದುರಿಸುವುದು, ವಿಸರ್ಜಿಸುವುದು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಚರ್ಮ ಒಡೆಯುವ ಅವಸ್ಥೆ ಅಥವಾ ಭಾವನೆ
ಉದಾಹರಣೆ :
ತ್ವಚೆಚರ್ಮ ಒಡೆಯುವುದನ್ನು ದೂರ ಮಾಡಲು ಎಣ್ಣೆ ಅಥವಾ ಮುಲಾಮನ್ನು ಹಚ್ಚುವರು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಉಷ್ಣತೆ ಜಾಸ್ತಿಯಾದಾಗ ಹಾಲು ಹಾಳಾಗಿ ಗಟ್ಟಿ ಹಾಗೂ ನೀರು ಬೇರೆಯಾಗುವುದು
ಉದಾಹರಣೆ :
ಬೇಸಿಗೆಯಲ್ಲಿ ಬಹಳ ಬೇಗ ಹಾಲು ಒಡೆಯುತ್ತದೆ.
ಇತರ ಭಾಷೆಗಳಿಗೆ ಅನುವಾದ :
दूध, खून जैसे गाढ़े द्रव पदार्थ में ऐसा विकार होना जिससे उसका सार भाग अलग और पानी अलग हो जाय।
गर्मी के दिनों में दूध अक्सर फटता है।ಅರ್ಥ : ಚಟ್ ಎಂಬ ಶಬ್ದದೊಂದಿಗೆ ಒಡೆದು ಚೂರಾಗುವುದು
ಉದಾಹರಣೆ :
ಗಾಜು ಬಿಸಿಯಾದಾಗ ಚೂರಾಯಿತು.
ಸಮಾನಾರ್ಥಕ : ಚೂರಾಗುವುದು, ಸಿಡಿಯುವುದು
ಇತರ ಭಾಷೆಗಳಿಗೆ ಅನುವಾದ :