ಅರ್ಥ : ಉದಾರ ಮನಸ್ಸುನ್ನು ಹೊಂದುವಂತಹ ಅವಸ್ಥೆ ಅಥವಾ ಭಾವ
ಉದಾಹರಣೆ :
ಕರೋಡಿಮಲ ಶೆಟ್ಟರು ತಮ್ಮ ಉದಾರ ಸ್ವಭಾವದಿಂದ ಪ್ರಸಿದ್ಧರಾದರು.
ಸಮಾನಾರ್ಥಕ : ಉದಾರ, ಉದಾರ ಗುಣ, ಉದಾರ ವ್ಯಕ್ತಿ, ಉದಾರ ಸ್ವಭಾವ, ಉದಾರ ಹೃದಯದ, ಉದಾರತೆ, ಧಾರಾಳ ಮನಸ್ಸು, ಶ್ರೀಮಂತಿಕೆ, ಸಂಪತ್ತು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ದಾರಾಳವಾಗಿ ಕೊಡುವ ಅವಸ್ಥೆ ಅಥವಾ ಭಾವ
ಉದಾಹರಣೆ :
ಕರ್ಣನ ದಾನಶೀಲತೆ ಅವನ ಮರಣಕ್ಕೆ ಕಾರಣವಾಯಿತು.
ಇತರ ಭಾಷೆಗಳಿಗೆ ಅನುವಾದ :
Liberality in bestowing gifts. Extremely liberal and generous of spirit.
largess, largesse, magnanimity, munificence, openhandedness