ಅರ್ಥ : ಯಾವುದೇ ಕೆಲಸ ಅಥವಾ ವಿಷಯದಲ್ಲಿ ವ್ಯಕ್ತಿಯೊಬ್ಬ ಮೇಲ್ದೋರಿಕೆಯ ಆಡಂಬರ ಮಾಡುವುದು
ಉದಾಹರಣೆ :
ಸಂತ ಕಭೀರನು ಮನುಷ್ಯರ ಕಪಟ ಮೋಸವನ್ನು ತನ್ನ ಗಾಹೆಗಳಲ್ಲಿ ಕಟುವಾಗಿ ಠೀಕಿಸಿದ್ದಾನೆ.
ಇತರ ಭಾಷೆಗಳಿಗೆ ಅನುವಾದ :
वह आचरण, काम आदि जिसमें ऊपरी बनावट का भाव रहता है।
संत कबीर ने पाखंड पर तीखा व्यंग किया है।Pretending that something is the case in order to make a good impression.
They try to keep up appearances.ಅರ್ಥ : ಯಾವುದೇ ವ್ಯಕ್ತಿಯೊಬ್ಬ ಬೇರೆಯವರನ್ನು ಬಹಳ ಜಾಣತನದಿಂದ ಮೋಸಗೊಳಿಸುವುದು
ಉದಾಹರಣೆ :
ಅವನ ಕುಯುಕ್ತಿಯಿಂದಾಗಿ ನಾನು ಮೋಸ ಹೋದೆ.
ಸಮಾನಾರ್ಥಕ : ಕುಟಿಲ, ಕುತಂತ್ರ, ಕುಯುಕ್ತಿ, ಸ್ವಾರ್ಥಪೂರಿತ ಜಾಣತನ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಇನ್ನೊಬ್ಬರ ನಂಬುಗೆಯನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವ ಕ್ರಿಯೆ
ಉದಾಹರಣೆ :
ಕುಟಿಲತೆಯ ಕಾರಣ ಅವನನ್ನು ಈಗ ಯಾರೂ ನಂಬುವುದಿಲ್ಲ.
ಸಮಾನಾರ್ಥಕ : ಕುಟಿಲತೆ
ಇತರ ಭಾಷೆಗಳಿಗೆ ಅನುವಾದ :