ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಯಂತಿ ಪದದ ಅರ್ಥ ಮತ್ತು ಉದಾಹರಣೆಗಳು.

ಜಯಂತಿ   ನಾಮಪದ

ಅರ್ಥ : ದೇವಾಧಿಪತಿಯಾದ ಇಂದ್ರನ ಮಗಳು

ಉದಾಹರಣೆ : ಜಯಂತಿ ಮತ್ತು ಜಯಂತ ಇಬ್ಬರು ಅಣ್ಣ-ತಂಗಿಯಾಗಿದ್ದರು.

ಸಮಾನಾರ್ಥಕ : ಜಯನಿ, ಶರಣೀ


ಇತರ ಭಾಷೆಗಳಿಗೆ ಅನುವಾದ :

देवाधिपति इन्द्र की पुत्री।

जयंती और जयंत भाई-बहन थे।
जयंती, जयनी, जयन्ती, शरणी

An imaginary being of myth or fable.

mythical being

ಅರ್ಥ : ಯಾವುದಾದರು ಪ್ರಸಿದ್ಧವಾದ ವ್ಯಕ್ತಿಗಳು ಜನ್ಮಿಸಿದ ದಿನವನ್ನು ಪ್ರಾಯಶಃ ಉತ್ಸವದ ರೂಪದಲ್ಲಿ ಆಚರಿಸಲಾಗುತ್ತದೆ

ಉದಾಹರಣೆ : ಎರಡನೇ ಆಕ್ಟೋಬರ್ ನಂದು ಮಹಾತ್ಮಾ ಗಾಂಧಿಯವರ ಹುಟ್ಟಿದ ಹಬ್ಬವನ್ನು ಆಚರಿಸಲಾಗುತ್ತದೆ.

ಸಮಾನಾರ್ಥಕ : ಜನನದಿನ, ಜನಿಸಿದ ದಿನ, ಜನ್ಮತಿಥಿ, ಜನ್ಮದಿನ, ಜನ್ಮದಿನೋತ್ಸವ, ಜನ್ಮೋತ್ಸವ, ಹುಟ್ಟಿದದಿನ, ಹುಟ್ಟಿದಹಬ್ಬ, ಹುಟ್ಟು ಹಬ್ಬ


ಇತರ ಭಾಷೆಗಳಿಗೆ ಅನುವಾದ :

किसी प्रसिद्ध व्यक्ति के जन्म लेने का दिन जो प्रायः उत्सव के रूप में मनाया जाता है।

दो अक्टूबर को महात्मा गाँधी की जयंती मनायी जाती है।
जन्मोत्सव, जयंती, जयन्ती