ಅರ್ಥ : ಸಾಮಾನ್ಯವಾಗಿ ಪ್ರೀತಿಯ ಲಕ್ಷಣವಾಗಿ ತೋಳಿನಿಂದ ಅಪ್ಪಿಕೊಂಡು ಪರಸ್ಪರ ಸಂತೋಷವನ್ನು ಹಂಚಿಕೊಳ್ಳುವಿಕೆ
ಉದಾಹರಣೆ :
ನಾಟಕದ ಅಂತ್ಯದಲ್ಲಿ ತಂದೆ ಮಗ ಆಲಿಂಗನ ಮಾಡಿದರು.
ಸಮಾನಾರ್ಥಕ : ಅಪ್ಪುಗೆ, ಆಲಿಂಗನ, ತೆಕ್ಕೆ
ಇತರ ಭಾಷೆಗಳಿಗೆ ಅನುವಾದ :
The act of clasping another person in the arms (as in greeting or affection).
embrace, embracement, embracingಅರ್ಥ : ಕಷ್ಟದ ಸಂದರ್ಭದಲ್ಲಿ ಅಥವಾ ಬಾಯಭೀತರಾದಾಗ ಒಬ್ಬರು ಇನ್ನೊಬ್ಬರನ್ನು ಆಶ್ರಯಿಸುವುದು
ಉದಾಹರಣೆ :
ಮಗು ಹೆದರಿಕೊಂಡು ತಾಯಿಯನ್ನು ತಬ್ಬಿಕೊಂಡಿತು.ಶಸ್ತ್ರಚಿಕಿತ್ಸೆಯಿಂದ ಕತ್ತರಿಹೋಗಿದ್ದ ಅವನ ಬೆಳರು ಅಂಟಿಕೊಂಡಿದೆ.
ಸಮಾನಾರ್ಥಕ : ಅಂಟಿಕೊಳ್ಳು, ಅಪ್ಪಿಕೊಳ್ಳು, ಅಪ್ಪು, ತಬ್ಬಿಕೊಳ್ಳು
ಇತರ ಭಾಷೆಗಳಿಗೆ ಅನುವಾದ :