ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಿನ್ನಿಸು ಪದದ ಅರ್ಥ ಮತ್ತು ಉದಾಹರಣೆಗಳು.

ತಿನ್ನಿಸು   ಕ್ರಿಯಾಪದ

ಅರ್ಥ : ಕೈಯಿಂದ ಊಟವನ್ನು ಮಾಡಿಸುವ ಕ್ರಿಯೆ

ಉದಾಹರಣೆ : ತಾಯಿಯು ಮಗುವಿಗೆ ಅನ್ನವನ್ನು ಉಣ್ಣಿಸಿದಳು.

ಸಮಾನಾರ್ಥಕ : ಉಣ್ಣಿಸು, ಊಟಮಾಡಿಸು


ಇತರ ಭಾಷೆಗಳಿಗೆ ಅನುವಾದ :

किसी के मुँह में अपने हाथ से खाद्य वस्तु डालना।

माँ अपने बच्चे को प्रेमपूर्वक खिला रही है।
खिलाना, जिमाना

Provide as food.

Feed the guests the nuts.
feed

ಅರ್ಥ : ಯಾರಿಗಾದರೂ ಸತ್ಕಾರ್ಯಪೂರ್ವಕವಾಗಿ ಊಟವನ್ನು ಬಡಿಸುವುದು

ಉದಾಹರಣೆ : ಮೃತ್ಯುಸಂಸ್ಕಾರದ ನಂತರ ಅವನು ಬ್ರಾಹ್ಮಣರಿಗೆ ಊಟ ಮಾಡಿಸಿದನು.

ಸಮಾನಾರ್ಥಕ : ಊಟ ಬಡಿಸು, ಊಟ ಮಾಡಿಸು


ಇತರ ಭಾಷೆಗಳಿಗೆ ಅನುವಾದ :

किसी को सत्कारपूर्वक भोजन खिलाना।

मृत्युसंस्कार के बाद उसने ब्राह्मणों को जिमाया।
जिमाना, जिवाना

ಅರ್ಥ : ತಿನ್ನಿಸುವ ಕೆಲಸವನ್ನು ಇನ್ನೊಬ್ಬರ ಹತ್ತಿರ ಮಾಡಿಸುವುದು

ಉದಾಹರಣೆ : ಅಮ್ಮ ಅಜ್ಜಿಗೆ ಹೇಳಿ ಊಟ ಮಾಡಿಸುತ್ತಿದ್ದಾಳೆ.

ಸಮಾನಾರ್ಥಕ : ಉಣ್ಣಿಸು, ಊಟ ಮಾಡಿಸು


ಇತರ ಭಾಷೆಗಳಿಗೆ ಅನುವಾದ :

खिलाने का काम दूसरे से कराना।

माँ बच्चों को दादी से खाना खिलवा रही है।
खिलवाना

ಅರ್ಥ : ಪಶುಗಳಿಗೆ ಮೇವನ್ನು ತಿನ್ನಿಸುವುದು

ಉದಾಹರಣೆ : ಅವನು ಹಸುಗಳನ್ನು ಮೇಯಿಸುತ್ತಿದ್ದಾನೆ.

ಸಮಾನಾರ್ಥಕ : ಮೇಯಿಸು


ಇತರ ಭಾಷೆಗಳಿಗೆ ಅನುವಾದ :

पशुओं को चरने के लिए अवसर देना।

वह गाय चरा रहा है।
चराना

Let feed in a field or pasture or meadow.

crop, graze, pasture

ಅರ್ಥ : ಸ್ವಲ್ಪ ಸ್ವಲ್ಪವಾಗಿ ತಾಯಿಗೆ ಹಾಕುವ ಪ್ರಕ್ರಿಯೆ

ಉದಾಹರಣೆ : ಅನ್ನಪ್ರಾಸದ ದಿನ ಮಕ್ಕಳಿಗೆ ಮೊದಲ ಸಲ ಅವನ್ನು ತಿನ್ನಿಸಲಾಗುತ್ತದೆ.


ಇತರ ಭಾಷೆಗಳಿಗೆ ಅನುವಾದ :

थोड़ा करके किसी के मुँह में डालना।

अन्नप्रासन के दिन बच्चे को पहली बार अन्न चटाया जाता है।
चटाना