ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಿರುಗುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ತಿರುಗುವಿಕೆ   ನಾಮಪದ

ಅರ್ಥ : ತಿರು ತಿರುಗಿ ಬಂದು ಹೋಗುವ ಕ್ರಿಯೆ

ಉದಾಹರಣೆ : ತಹಸೀಲ್ದಾರರನ್ನು ನೋಡಲು ತುಂಬಾ ತಿರುಗಾಡ ಬೇಕಾಯಿತು.

ಸಮಾನಾರ್ಥಕ : ಪರಿಕ್ರಮಣ, ಪ್ರದಕ್ಷಿಣಿ, ಸಂಚಾರ, ಸುತ್ತು, ಸುತ್ತುವಿಕೆ


ಇತರ ಭಾಷೆಗಳಿಗೆ ಅನುವಾದ :

बार-बार आने-जाने की क्रिया।

तहसीलदार से मिलने के लिए बहुत फेरा लगाना पड़ा।
चक्कर, फेरा, फेरी

ಅರ್ಥ : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು

ಉದಾಹರಣೆ : ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.

ಸಮಾನಾರ್ಥಕ : ಪರಿವರ್ತನೆ, ಬದಲಾವಣೆ, ಮಾರ್ಪಾಟು, ರೂಪಾಂತರ


ಇತರ ಭಾಷೆಗಳಿಗೆ ಅನುವಾದ :

(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।

चंद्रमा के परिवर्तन का सीधा प्रभाव धरती पर पड़ता है।
परिवर्तन

(astronomy) any perturbation of the mean motion or orbit of a planet or satellite (especially a perturbation of the earth's moon).

variation

ಅರ್ಥ : ಯಾವುದಾದರು ವಸ್ತುವನ್ನು ಮಾರುವುದಕ್ಕಾಗಿ ಅದನ್ನು ಹೊತ್ತುಕೊಂಡು ಹಳ್ಳಿ-ಹಳ್ಳಿಗಳಲ್ಲಿ, ಗಲ್ಲಿ-ಗಲ್ಲಿಗಳಲ್ಲಿ ತಿರುಗಾಡುವುದು

ಉದಾಹರಣೆ : ದಿನ ಬಿಟ್ಟು ದಿನ ತರಕಾರಿ ಮಾರುವವನು ತರಕಾರಿ ಮಾರಲು ತಿರುಗುತ್ತಾನೆ.

ಸಮಾನಾರ್ಥಕ : ಬರುವುದು, ಸುತ್ತುವಿಕೆ


ಇತರ ಭಾಷೆಗಳಿಗೆ ಅನುವಾದ :

किसी वस्तु को बेचने के लिए उसे लादकर गाँव-गाँव, गली-गली घूमने की क्रिया।

हर दूसरे दिन सब्जी बेचने वाला फेरी लगाता है।
फेरी

The act of selling goods for a living.

hawking, peddling, vending, vendition

ಅರ್ಥ : ಒಂದು ಸುತ್ತು ಬರುವುದು

ಉದಾಹರಣೆ : ವಟವೃಕ್ಷವನ್ನು ಸಾವಿತ್ರಿಯು ಪೂಜೆ ಮಾಡುತ್ತಾ ಪ್ರದಕ್ಷಿಣೆ ಹಾಕಿದಳು.

ಸಮಾನಾರ್ಥಕ : ಪ್ರದಕ್ಷಿಣೆ, ಸುತ್ತು, ಸುತ್ತುವಿಕೆ


ಇತರ ಭಾಷೆಗಳಿಗೆ ಅನುವಾದ :

एक बार का घुमाव या घूमने या घूमाने की क्रिया।

बट सावित्री की पूजा में बट वृक्ष पर धागों के एक सौ आठ फेरे देते हैं।
अवर्त, अवर्त्त, घुमाव, फिराव, फेर, फेरा, लपेट, वलन

ಅರ್ಥ : ದಿನದ ಆ ಸಮಯದ ಛಾಯೆಯು ಪಶ್ಚಿಮದಿಂದ ಪೂರ್ವದ ಕಡೆಗೆ ಹಿಂತಿರುಗುತ್ತದೆ

ಉದಾಹರಣೆ : ಸ್ವಲ್ಪ ಹೊತ್ತಿನಲ್ಲಿ ಮೂರನೆ ಪ್ರಹರವಾಗುತ್ತದೆ.

ಸಮಾನಾರ್ಥಕ : ಆವರ್ತನೆ, ಪುನರಾವರ್ತನೆ, ಮರುಕಳಿಸುವಿಕೆ, ಮೂರನೆ ಪ್ರಹರ, ಮೂರು ಗಂಟೆಗಳ ಅವಧಿ ಪ್ರಹರ, ಸುತ್ತುವ


ಇತರ ಭಾಷೆಗಳಿಗೆ ಅನುವಾದ :

दिन का वह समय जब छाया पश्चिम से पूर्व की ओर मुड़ती है।

थोड़ी देर में तीसरा प्रहर होने को है।
आवर्तन, आवर्त्तन, तीसरा प्रहर