ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತೊಡಗು ಪದದ ಅರ್ಥ ಮತ್ತು ಉದಾಹರಣೆಗಳು.

ತೊಡಗು   ನಾಮಪದ

ಅರ್ಥ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ

ಉದಾಹರಣೆ : ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.

ಸಮಾನಾರ್ಥಕ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು


ಇತರ ಭಾಷೆಗಳಿಗೆ ಅನುವಾದ :

कोई वस्तु लगाने या अधिष्ठापित करने की क्रिया।

दूरभाष लगाने में अधिक समय नहीं लगेगा।
अधिष्ठापन, लगाना

The act of installing something (as equipment).

The telephone installation took only a few minutes.
installation, installing, installment, instalment

ತೊಡಗು   ಕ್ರಿಯಾಪದ

ಅರ್ಥ : ಯಾವುದೋ ಒಂದು ಕೆಲಸದಲ್ಲಿ ತೊಡಗುವ ಪ್ರಕ್ರಿಯೆ

ಉದಾಹರಣೆ : ಮದುವೆ ಕಾರ್ಯ ಪೂರ್ಣವಾಗಿ ನಡೆಯುವ ವರೆಗೂ ಮೋಹಿತ್ ಕೆಲಸದಲ್ಲಿ ನಿರತನಾಗಿದ್ದ.

ಸಮಾನಾರ್ಥಕ : ನಿರತನಾಗು

ಅರ್ಥ : ಯಾವುದೇ ಕೆಲಸದಲ್ಲಿ ದೃಡವಾಗಿ ತೊಡಗಿಸಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಮದುವೆಯ ದಿನ ಹತ್ತಿರ ಬರುತ್ತಿದ್ದಂತೆ ಪರಿವಾರದವರೆಲ್ಲರೂ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.

ಸಮಾನಾರ್ಥಕ : ತೊಡಗಿಕೊಳ್ಳು, ತೊಡಗಿಸಿಕೊಳ್ಳು, ತೊಡುಗಿಸು


ಇತರ ಭಾಷೆಗಳಿಗೆ ಅನುವಾದ :

किसी काम में दृढ़तापूर्वक लगना या जी लगाकर योग देना।

विवाह नज़दीक होने के कारण परिवारजन तैयारी में जुट गए हैं।
जुटना, जुतना, डटना, भिड़ना

ಅರ್ಥ : ಕೆಲಸ ಕಾರ್ಯಗಳಲ್ಲಿ ಸದಾ ನಿರತವಾಗಿರುವ ಪ್ರಕ್ರಿಯೆ

ಉದಾಹರಣೆ : ರಂಜನಿ ದಿನವಿಡಿ ಸಿಹಿ ತಿಂಡಿಗಳನ್ನು ಮಾಡುವುದರಲ್ಲೇ ತೊಡಗಿದ್ದಳು.

ಸಮಾನಾರ್ಥಕ : ತಲ್ಲೀನವಾಗು, ನಿರತವಾಗು


ಇತರ ಭಾಷೆಗಳಿಗೆ ಅನುವಾದ :

कार्य आदि में रत होना।

रचना दिन भर मिठाई बनाने में लगी रही।
जुटना, लगना, लगा रहना, लिपटना, व्यस्त रहना

Keep busy with.

She busies herself with her butterfly collection.
busy, occupy