ಅರ್ಥ : ಯಾರೋ ಒಬ್ಬರಿಂದ ಬಹಳಷ್ಟು ಕೆಲವನ್ನು ಮಾಡಿಸು
ಉದಾಹರಣೆ :
ಊರ್ಮಿಳಾ ತನ್ನ ಸವತಿ ಮಗಳಿಗೆ ಇಡೀ ದಿನ ಮನೆ ಕೆಲಸ ಮಾಡುವಂತೆ ಪೀಡಿಸುತ್ತಿದ್ದಳು.
ಸಮಾನಾರ್ಥಕ : ಪೀಡಿಸು, ಹಿಂಸೆ ಮಾಡು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬಹಳಷ್ಟು ತೊಂದರೆ ಅಥವಾ ಸತಾಯಿಸುವ ಪ್ರಕ್ರಿಯೆ
ಉದಾಹರಣೆ :
ಸಹದ್ಯೋಗಿಗಳು ಮೋಹನಿಗೆ ಬಹಳಷ್ಟು ತ್ರಾಸ ಕೊಡುವರು.
ಸಮಾನಾರ್ಥಕ : ಕಂಗೆಟ್ಟಂತೆ ಮಾಡು, ಚಿತ್ರ ಹಿಂಸೆ ನೀಡು, ಪೀಡಿಸು, ಪೇಚಾಡುವಂತೆ ಮಾಡು, ಬೇಸರಗೊಳಿಸು, ಹಿಂಸಿಸು, ಹಿಂಸೆ ನೀಡು
ಇತರ ಭಾಷೆಗಳಿಗೆ ಅನುವಾದ :
बहुत परेशान या तंग करना।
सहयोगियों ने ही मनमोहन की नाक में दम कर रखा है।