ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದುರ್ಬಲ ಪದದ ಅರ್ಥ ಮತ್ತು ಉದಾಹರಣೆಗಳು.

ದುರ್ಬಲ   ನಾಮಪದ

ಅರ್ಥ : ದಪ್ಪ ಅಥವಾ ಸಣ್ಣಗಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ರೋಗ ಬಂದ ನಂತರ ಸಣಕಲಾಗುವುದು ಸ್ವಾಭಾವಿಕ.

ಸಮಾನಾರ್ಥಕ : ಅಶಕ್ತ, ಕ್ಷೀಣ ಆರೋಗ್ಯ, ಬಡಕಲ, ಬಲಹೀನ, ಸಣಕಲ, ಸಪೂರ


ಇತರ ಭಾಷೆಗಳಿಗೆ ಅನುವಾದ :

दुबला या क्षीण होने की अवस्था या भाव।

रोग के बाद दुबलापन आना स्वाभाविक है।
अपुष्टता, कमजोरी, कृशता, क्षीणता, दुबलापन, दुर्बलता, निर्बलता, शीर्णता, शीर्णत्व

The state of being weak in health or body (especially from old age).

debility, feebleness, frailness, frailty, infirmity, valetudinarianism

ಅರ್ಥ : ಕೆಲಸವನ್ನು ಮಾಡದೆ ಇರುವ ಸ್ಥಿತಿ

ಉದಾಹರಣೆ : ಸೋಮಾರಿತನವು ಮನುಷ್ಯನ ವಿನಾಷಕ್ಕೆ ಕಾರಣವಾಗುವುದು.

ಸಮಾನಾರ್ಥಕ : ಅನರ್ಹ, ಅಪ್ರಯೋಜಕತನ, ಉಪಯೋಗವಿಲ್ಲದವ, ಕೆಲಸಕ್ಕೆ ಬಾರದ, ನಿರುಪಯುಕ್ತ, ನಿಷ್ಪ್ರಯೋಜಕ, ನಿಷ್ಫಲ, ವ್ಯರ್ಥ, ಸೋಮಾರಿತನ


ಇತರ ಭಾಷೆಗಳಿಗೆ ಅನುವಾದ :

अकर्मण्य होने की अवस्था।

अकर्मण्यता मनुष्य को पंगु बनाती है।
अकर्मण्यता, ना-लायकी, नालायकी, निकम्मापन

The state of being inactive.

inaction, inactiveness, inactivity

ಅರ್ಥ : ತುಂಬಾ ಸಣಕಾಲಾಗುವ ಸ್ಥಿತಿ ಅಥವಾ ಭಾವನೆ

ಉದಾಹರಣೆ : ಅವನು ಸಣ್ಣಕ್ಕಿದ್ದರು ಚೆನ್ನಾಗಿ ಕೆಲಸ ಮಾಡುವನು.

ಸಮಾನಾರ್ಥಕ : ಬಡಕಲ, ಬಲಹೀನ, ಸಣಕಲ, ಸಣ್ಣ, ಸಪೂರ


ಇತರ ಭಾಷೆಗಳಿಗೆ ಅನುವಾದ :

दूबला-पतला होने की अवस्था या भाव।

उसका दुबलापन उसकी कार्यक्षमता में आड़े नहीं आता।
दुबलापन

The property of having little body fat.

leanness, spareness, thinness

ಅರ್ಥ : ಯಾರೋ ಒಬ್ಬರಲ್ಲಿ ಬಲ ಅಥವಾ ಶಕ್ತಿ ಇಲ್ಲದಿರುವುದು

ಉದಾಹರಣೆ : ಅವನು ಕೇವಲ ಬಲಹೀನರನ್ನು ಮಾತ್ರ ಹೆದರಿಸಬಲ್ಲ.

ಸಮಾನಾರ್ಥಕ : ಅಶಕ್ತ, ದೌರ್ಬಲ್ಯ, ಬಲಹೀನ


ಇತರ ಭಾಷೆಗಳಿಗೆ ಅನುವಾದ :

वह जिसमें बल या शक्ति न हो।

वह केवल कमजोरों को ही दबाता है।
कमजोर, दुर्बल, निर्बल

A person who is physically weak and ineffectual.

doormat, weakling, wuss

ದುರ್ಬಲ   ಗುಣವಾಚಕ

ಅರ್ಥ : ಬಲ ಅಥವಾ ಶಕ್ತಿ ಇಲ್ಲದಂತಹ

ಉದಾಹರಣೆ : ದುರ್ಬಲ ವ್ಯಕ್ತಿಯ ಮೇಲೆ ಆಕ್ರಮಣ ಮಾಡಬಾರದು.

ಸಮಾನಾರ್ಥಕ : ಅಶಕ್ತ, ಅಶಕ್ತವಾದ, ಅಶಕ್ತವಾದಂತ, ದುರ್ಬಲವಾದ, ದುರ್ಬಲವಾದಂತ, ದುರ್ಬಲವಾದಂತಹ, ನಿತ್ರಾಣ, ನಿತ್ರಾಣನಾದ, ನಿತ್ರಾಣನಾದಂತ, ನಿತ್ರಾಣನಾದಂತಹ, ನಿಶ್ಯಕ್ತ, ನಿಶ್ಯಕ್ತನಾದ, ನಿಶ್ಯಕ್ತನಾದಂತ, ನಿಶ್ಯಕ್ತನಾದಂತಹ, ಬಲಹೀನ, ಬಲಹೀನವಾದ, ಬಲಹೀನವಾದಂತ, ಬಲಹೀನವಾದಂತಹ


ಇತರ ಭಾಷೆಗಳಿಗೆ ಅನುವಾದ :