ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಬಲ ಅಥವಾ ಶಕ್ತಿಯಿಲ್ಲದ ಅಥವಾ ತುಂಬಾ ಕಡಿಮೆ ಇರುವ ಅವಸ್ಥೆ ಅಥವಾ ಭಾವ
ಉದಾಹರಣೆ : ಬಲಹೀನತೆಯ ಕಾರಣದಿಂದಾಗಿ ಮಹೇಶನು ನೆಡೆಯಲು ಆಗುವುದಿಲ್ಲ.
ಸಮಾನಾರ್ಥಕ : ಅಲಸ್ಯ, ಅಶಕ್ತತೆ, ಉದಾಸೀನತೆ, ದಣಿವು, ನಾಶ, ಬಲಹೀನತೆ, ಶಕ್ತಿಹೀನತೆ, ಶಿಥಿಲತೆ
ಇತರ ಭಾಷೆಗಳಿಗೆ ಅನುವಾದ :हिन्दी
बल या शक्ति न होने या बहुत कम होने की अवस्था या भाव।
ಅರ್ಥ : ಯಾರೋ ಒಬ್ಬರಲ್ಲಿ ಬಲ ಅಥವಾ ಶಕ್ತಿ ಇಲ್ಲದಿರುವುದು
ಉದಾಹರಣೆ : ಅವನು ಕೇವಲ ಬಲಹೀನರನ್ನು ಮಾತ್ರ ಹೆದರಿಸಬಲ್ಲ.
ಸಮಾನಾರ್ಥಕ : ಅಶಕ್ತ, ದುರ್ಬಲ, ಬಲಹೀನ
ಇತರ ಭಾಷೆಗಳಿಗೆ ಅನುವಾದ :हिन्दी English
वह जिसमें बल या शक्ति न हो।
A person who is physically weak and ineffectual.
ಸ್ಥಾಪನೆ