ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಧೂರ್ತ ಬುದ್ಧಿಯ ಪದದ ಅರ್ಥ ಮತ್ತು ಉದಾಹರಣೆಗಳು.

ಧೂರ್ತ ಬುದ್ಧಿಯ   ಗುಣವಾಚಕ

ಅರ್ಥ : ಅಸತ್ಯಗಳನ್ನು ಸತ್ಯ ಎಂದು ನಂಬಿಸಿ ವಂಚಿಸುವ ಗುಣ

ಉದಾಹರಣೆ : ಅವನ ಮೋಸಗಾರಿಕೆಯ ಗುಣ ಗೋತ್ತಾಗದೆ ಮೋಸ ಹೋದೆ.

ಸಮಾನಾರ್ಥಕ : ಕಪಟದ, ಕುಟಿಲ, ಮೋಸಗಾರಿಕೆಯ, ವಂಚನೆಯ, ವಕ್ರ ಬುದ್ಧಿಯ, ಸಂಚಿನ


ಇತರ ಭಾಷೆಗಳಿಗೆ ಅನುವಾದ :

जो कपट से भरा हुआ हो या जिसमें कपट हो।

उसने मेरे साथ कपटपूर्ण व्यवहार किया।
उसकी मुस्कान कुटिल थी।
अराल, असित, कपटपूर्ण, कपटमय, कुटिल, छद्मपूर्ण, छलपूर्ण, छलमय, टेढ़ा, धूर्ततापूर्ण, वक्र

Intended to deceive.

Deceitful advertising.
Fallacious testimony.
Smooth, shining, and deceitful as thin ice.
A fraudulent scheme to escape paying taxes.
deceitful, fallacious, fraudulent