ಅರ್ಥ : ಕುಣಿಯುವ ಅಥವಾ ನರ್ತನೆ ಮಾಡುವ ವ್ಯಕ್ತಿ
ಉದಾಹರಣೆ :
ಬೀರ್ಜು ಮಹಾರಾಜ ಹೆಸರುವಾಸಿಯಾದ ನೃತ್ಯಗಾರ.
ಸಮಾನಾರ್ಥಕ : ಕುಣಿಯುವವ ನಾಟ್ಯ ಮಾಡುವವ, ನರ್ತಿಸುವವ, ನೃತ್ಯಗಾರ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನಾಟ್ಯ ಕಲೆಯಲ್ಲಿ ಒಳ್ಳೆಯ ಜ್ಞಾನವುಳ್ಳವನು
ಉದಾಹರಣೆ :
ನಾಟ್ಯಕ್ಕೆ ಸಂಬಂಧಿಸಿದ ನಿಮ್ಮ ಎಲ್ಲಾ ಪ್ರಶ್ನೆಯ ಉತ್ತರಗಳನ್ನು ಒಬ್ಬ ಒಳ್ಳೆಯ ನರ್ತಕನೇ ನೀಡಬೇಕು.
ಸಮಾನಾರ್ಥಕ : ಕುಣಿಯುವವ ನಾಟ್ಯ ಮಾಡುವವ, ನೃತ್ಯಗಾರ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ಜಾತಿ ಪ್ರಾಯಶಃ ಹಾಡು-ಹೇಳಿಕೊಂಡು, ಆಟ-ತಮಾಷೆಯನ್ನು ಮಾಡಿ ಅಥವಾ ಕುಸ್ತಿ-ಲಾಗ ಹೊಡೆಯುವುದನ್ನು ತೋರಿಸಿ ಜೀವನ ನಿರ್ವಹಣೆ ಮಾಡುತ್ತಾರೆ
ಉದಾಹರಣೆ :
ನರ್ತಕ ಜಾತಿಯು ತಮ್ಮ ಉದ್ಯೋಗದಿಂದ ದೂರ ಹೋಗುತ್ತಿದ್ದಾರೆ.
ಸಮಾನಾರ್ಥಕ : ನರ್ತಕ ಜಾತಿ
ಇತರ ಭಾಷೆಗಳಿಗೆ ಅನುವಾದ :
(Hinduism) a Hindu caste or distinctive social group of which there are thousands throughout India. A special characteristic is often the exclusive occupation of its male members (such as barber or potter).
jati