ಅರ್ಥ : ಮಂತ್ರವನ್ನು ವಿಧಿಪೂರ್ವಕವಾಗಿ ಮತ್ತೆ ಮತ್ತೆ ಮೆಲ್ಲನೆ ಉಚ್ಚರಿಸುವುದು
ಉದಾಹರಣೆ :
ಅವರು ಪ್ರತಿ ದಿನ ಬೆಳಗ್ಗೆ ಜಪವನ್ನು ಮಾಡುತ್ತಾರೆ.
ಸಮಾನಾರ್ಥಕ : ಜಪ, ನಾಮ-ಸ್ಮರಣೆ, ನಾಮಸ್ಮರಣೆ, ಸ್ಮರಣೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂಭತ್ತು ಪ್ರಕಾರದ ಭಕ್ತಿಗಳಲ್ಲಿ ಒಂದು ಅದರಲ್ಲಿ ಭಕ್ತನು ಯಾವಾಗಲು ತನ್ನ ಇಷ್ಠ ದೇವರನ್ನು ನೆನಪಿಸಿಕೊಳ್ಳುತ್ತಾನೆ
ಉದಾಹರಣೆ :
ಕೆಲವು ಭಕ್ತರು ಕೆಲಸ ಮಾಡುತ್ತಳೇ ದೇವರ ಸ್ಮರಣೆ ಮಾಡುತ್ತಾರೆ.
ಸಮಾನಾರ್ಥಕ : ಸ್ಮರಣೆ
ಇತರ ಭಾಷೆಗಳಿಗೆ ಅನುವಾದ :
(Hinduism) loving devotion to a deity leading to salvation and nirvana. Open to all persons independent of caste or sex.
bhakti