ಅರ್ಥ : ಆಹಾರವಿಲ್ಲದೆ ವ್ಯಕ್ತಿಯೊಬ್ಬ ಮರಣದ ಸ್ಥಿತಿಗೆ ತಲುಪಿರುವುದು
ಉದಾಹರಣೆ :
ಮಳೆ ಇಲ್ಲದ ಕಾರಣ ಇಂದು ಹಳ್ಳಿಗಳಲ್ಲಿ ಹೊಟ್ಟೆಗಿಲ್ಲದ_ಸ್ಥಿತಿ ನಿರ್ಮಾಣವಾಗಿ ಜನ ಸಾಯುತ್ತಿದ್ದಾರೆ.
ಸಮಾನಾರ್ಥಕ : ಉಪವಾಸ, ಕ್ಷತ್ತು, ಹೊಟ್ಟೆಗಿಲ್ಲದ ಸ್ಥಿತಿ
ಇತರ ಭಾಷೆಗಳಿಗೆ ಅನುವಾದ :
A state of extreme hunger resulting from lack of essential nutrients over a prolonged period.
famishment, starvationಅರ್ಥ : ಯಾರೋ ಒಬ್ಬರು ಏನನ್ನು (ಅನ್ನ ಮುಂತಾದ) ತಿಂದು ಕುಡಿಯದೆ ಇರುವ
ಉದಾಹರಣೆ :
ಅವನು ಉಪವಾಸವಿರುವ ವ್ಯಕ್ತಿಗಳಗೆ ಊಟ ಹಾಕುತ್ತಿದ್ದಾನೆ.
ಸಮಾನಾರ್ಥಕ : ಅನ್ನಕಾಣದ, ಉಪವಾಸವಿರುವ, ಹಸಿದ, ಹಸಿವಿನಿಂದ ಬಳಲಿದ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರು ಏನನ್ನು ತಿನ್ನದೆ ಇರುವ
ಉದಾಹರಣೆ :
ಅವಳು ನಿರಾಹಾರದಿಂದ ವ್ರತವನ್ನು ಮಾಡುವಳು.
ಸಮಾನಾರ್ಥಕ : ನಿಟ್ಟುಪವಾಸ
ಇತರ ಭಾಷೆಗಳಿಗೆ ಅನುವಾದ :