ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪರಭಾರೆ ಪದದ ಅರ್ಥ ಮತ್ತು ಉದಾಹರಣೆಗಳು.

ಪರಭಾರೆ   ನಾಮಪದ

ಅರ್ಥ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

ಉದಾಹರಣೆ : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

ಸಮಾನಾರ್ಥಕ : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ


ಇತರ ಭಾಷೆಗಳಿಗೆ ಅನುವಾದ :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination