ಅರ್ಥ : ಯಾವುದೇ ವಸ್ತುವಿನ ಭಾರ, ತೂಕ, ಅಳತೆ, ಮೌಲ್ಯ ಮುಂತಾದವುಗಳು
ಉದಾಹರಣೆ :
ಒಂದು ಗೋಣಿಚೀಲದಲ್ಲಿ ತುಂಬಿದ ಅಕ್ಕಿ ಸುಮಾರು ನೂರು ಕೇಜಿಯಷ್ಟಿತ್ತು
ಸಮಾನಾರ್ಥಕ : ಸುಮಾರು ಪ್ರಮಾಣ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು
ಉದಾಹರಣೆ :
ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತು ಸಂಗತಿಯನ್ನು ಹೆಚ್ಚು ಕಡಿಮೆ, ಹತ್ತಿರ ದೂರ, ಮುಂತಾದವುಗಳನ್ನು ಗುರುತಿಸುವಿಕೆ
ಉದಾಹರಣೆ :
ಈ ಟೇಬಲ್ಲಿನ ಅಳತೆ ಮೂರಡಿ ಉದ್ದ, ಎರಡಡಿ ಅಗಲ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ
ಉದಾಹರಣೆ :
ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.
ಸಮಾನಾರ್ಥಕ : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಒಟ್ಟು, ಗಣನೆ
ಇತರ ಭಾಷೆಗಳಿಗೆ ಅನುವಾದ :
वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।
भारत में शिक्षा का मानदंड पहले से अच्छा हो गया है।A standard or model or pattern regarded as typical.
The current middle-class norm of two children per family.ಅರ್ಥ : ಪರಿಮಾಣ ಅಥವಾ ಅಳೆಯುವ ಕೆಲಸ
ಉದಾಹರಣೆ :
ಭೂಮಿಯನ್ನು ಬಟವಡೆ (ಹಂಚುವುದು) ಮಾಡುವುದಕ್ಕಾಗಿ ಅದರ ಅಳತೆಯನ್ನು ಮಾಡಲಾಯಿತು.
ಸಮಾನಾರ್ಥಕ : ಅಳತೆ, ಅಳತೆಮಾಡುವ, ಅಳೆಯುವಿಕೆ, ಮೋಜಣಿ
ಇತರ ಭಾಷೆಗಳಿಗೆ ಅನುವಾದ :
The act or process of assigning numbers to phenomena according to a rule.
The measurements were carefully done.