ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಈ ಲೋಕದಲ್ಲಿ ಕೆಟ್ಟದ್ದೆಂದು ನಂಬಿ ಮತ್ತು ಪರಲೋಕದಲ್ಲಿ ಅಶುಭ ಫಲವನ್ನು ಕೊಡುವ ಕರ್ಮ
ಉದಾಹರಣೆ : ಸುಳ್ಳು ಹೇಳುವುದು ಒಂದು ದೊಡ್ಡ ಪಾಪ.
ಸಮಾನಾರ್ಥಕ : ಅಕ್ರಮ, ಅಧರ್ಮ, ಅಪರಾಧ, ಕಳಂಕ, ಕೆಟ್ಟದ್ದು, ದೋಷ, ಪಾತಕ
ಇತರ ಭಾಷೆಗಳಿಗೆ ಅನುವಾದ :हिन्दी English
इस लोक में बुरा माना जाने वाला और परलोक में अशुभ फल देने वाला कर्म।
An act that is regarded by theologians as a transgression of God's will.
ಅರ್ಥ : ಯಾವುದೇ ಕೆಲಸವನ್ನು ವಿಧಿ ಅಥವಾ ವಿಧಾನದ ವಿರುದ್ಧವಾಗಿ ಮಾಡಿದರೆ (ಮತ್ತು) ಅದಕ್ಕಾಗಿ ಅವರಿಗೆ ಶಿಕ್ಷೆ ಆಗಬಹುದು
ಉದಾಹರಣೆ : ಬಾಲಕಬಾಲಕಿಯರಿಂದ ಕೆಲಸ ಮಾಡಿಸುವುದು ಅಪರಾಧ
ಸಮಾನಾರ್ಥಕ : ಅಪರಾಧ, ಕ್ರೈಂ, ತಪ್ಪು, ದೋಷ, ಬಾಲಾಪರಾಧ
ಇತರ ಭಾಷೆಗಳಿಗೆ ಅನುವಾದ :हिन्दी
कोई ऐसा काम जो किसी विधि या विधान के विरुद्ध हो और जिसके लिए कर्ता को दंड मिल सकता हो।
ಸ್ಥಾಪನೆ