ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಪೂಜಾರಿ ಪದದ ಅರ್ಥ ಮತ್ತು ಉದಾಹರಣೆಗಳು.

ಪೂಜಾರಿ   ನಾಮಪದ

ಅರ್ಥ : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ

ಉದಾಹರಣೆ : ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.

ಸಮಾನಾರ್ಥಕ : ಅರ್ಚಕ, ಪೂಜಿಸುವವ, ಪೂಜೆಮಾಡುವವ


ಇತರ ಭಾಷೆಗಳಿಗೆ ಅನುವಾದ :

वह जो मंदिर में देवता आदि की पूजा करने के लिए नियुक्त हो।

श्याम के पिता इस मंदिर के पुजारी हैं।
पुजारी, पुजेरी, पुजैया, सेवक

A person who performs religious duties and ceremonies in a non-Christian religion.

non-christian priest, priest

ಅರ್ಥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ಉದಾಹರಣೆ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

ಸಮಾನಾರ್ಥಕ : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


ಇತರ ಭಾಷೆಗಳಿಗೆ ಅನುವಾದ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ಅರ್ಥ : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

ಉದಾಹರಣೆ : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

ಸಮಾನಾರ್ಥಕ : ಅರ್ಚಕ, ಉಪಾಸಕ, ಪರೋಹಿತ, ಪೂಕಲ, ಪೂಜೆ ಮಾಡುವವನು, ಯಾಜಕ


ಇತರ ಭಾಷೆಗಳಿಗೆ ಅನುವಾದ :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा

ಅರ್ಥ : ಆ ಬ್ರಹ್ಮನು ಯಜಮಾನ ಹೇಳಿದಂತೆ ಕರ್ಮದ ಎಲ್ಲಾ ಕೆಲಸಗಳು ಮತ್ತು ಸಂಸ್ಕಾರಗಳನ್ನು ಮಾಡಿಸುತ್ತಾನೆ

ಉದಾಹರಣೆ : ಪುರೋಹಿತರು ಹೋಮ ಮಾಡುವುದರಲ್ಲಿ ನಿರತರಾಗಿದ್ದಾರೆ.

ಸಮಾನಾರ್ಥಕ : ಆಚಾರ್ಯ, ಪುರೋಹಿತ


ಇತರ ಭಾಷೆಗಳಿಗೆ ಅನುವಾದ :

वह ब्राह्मण जो यजमान के यहाँ कर्मकांड के सब कृत्य और संस्कार कराता है।

पुरोहित यज्ञ करने में लगे हैं।
आचार्य, आचार्य्य, कर्मकांडी, पुरोधा, पुरोहित

A person who performs religious duties and ceremonies in a non-Christian religion.

non-christian priest, priest

ಅರ್ಥ : ದೇವರನ್ನು ಭಕ್ತಿಯಿಂದ ಆರಾಧಿಸುವವ

ಉದಾಹರಣೆ : ಅವನು ಹನುಮಂತನ ಭಕ್ತ

ಸಮಾನಾರ್ಥಕ : ಆರಾದಕ, ಉಪಾಸಕ, ಔಪಾಸಕ, ಭಕ್ತ, ಸೇವಕ


ಇತರ ಭಾಷೆಗಳಿಗೆ ಅನುವಾದ :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

ಅರ್ಥ : ಪೂಜೆ ಮಾಡುವ ವ್ಯಕ್ತಿ

ಉದಾಹರಣೆ : ಯಾರು ಭಗವಂತನನ್ನು ನಿಜವಾಗಿ ಉಪಾಸನೆ ಮಾಡುವರೂ ಅವರು ಸಂಸಾರ ಜಂಜಾಟದಿಂದ ಮುಕ್ತಿಯನ್ನು ಪಡೆಯುವರು.

ಸಮಾನಾರ್ಥಕ : ಆರಾದಕ, ಆರಾಧ್ಯ, ಉಪಾಸಕ, ಭಕ್ತ


ಇತರ ಭಾಷೆಗಳಿಗೆ ಅನುವಾದ :

वह जो पूजा करता हो।

भगवान का सच्चा उपासक सांसारिक बंधनों से मुक्त हो जाता है।
अराधी, अवराधी, आराधक, आराधी, उपासक, पुजारी, पुजेरी, पुजैया, पूजक, पूजयिता, भक्त

Someone who prays to God.

prayer, supplicant