ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಬಾಡು   ನಾಮಪದ

ಅರ್ಥ : ಪ್ರಾಣಿ, ಪಕ್ಷಿ, ಮೀನು ಮುಂತಾದವುಗಳ ಮಾಂಸವನ್ನು ತಿನ್ನುವರು

ಉದಾಹರಣೆ : ಅವನು ಮಾಂಸದಂಗಡಿಯಿಂದ ಎರಡು ಕೆಜಿ ಮಾಂಸವನ್ನು ಖರೀದಿಸಿದ

ಸಮಾನಾರ್ಥಕ : ಅಡಗು, ಮಾಂಸ


ಇತರ ಭಾಷೆಗಳಿಗೆ ಅನುವಾದ :

पशु, पक्षियों, मछली आदि का मांस जो खाया जाता है।

वह हर तरह के मांस खाता है।
आमिष, गोश्त, मांस, मास, मीट

The flesh of animals (including fishes and birds and snails) used as food.

meat

ಅರ್ಥ : ಶರೀರದಲ್ಲಿ ಮೂಳೆಗಳು ಮತ್ತು ಚರ್ಮದ ಮಧ್ಯೆ ಇರುವ ಮೆತ್ತನೆ ಮತ್ತು ಮಣಿಯುವ ಪದಾರ್ಥ

ಉದಾಹರಣೆ : ಹೆಚ್ಚು ಮಾಂಸ ತುಂಬಿರುವ ಶರೀರವು ದಷ್ಟಪುಷ್ಟವಾಗಿರುವುದು

ಸಮಾನಾರ್ಥಕ : ಮಾಂಸ


ಇತರ ಭಾಷೆಗಳಿಗೆ ಅನುವಾದ :

शरीर में हड्डियों और चमड़े के बीच का मुलायम और लचीला पदार्थ।

मांसल शरीर में मांस की अधिकता होती है।
गोश्त, मांस, मास, लंबित, लम्बित

The soft tissue of the body of a vertebrate: mainly muscle tissue and fat.

flesh

ಬಾಡು   ಕ್ರಿಯಾಪದ

ಅರ್ಥ : ಕಾಂತಿಯು ಕಡಿಮೆಯಾಗುವುದು

ಉದಾಹರಣೆ : ಕೆಟ್ಟ ವಿಷಯವನ್ನು ಕೇಳಿ ಅವಳ ಮುಖ ಬಾಡಿಹೋಯಿತು.

ಸಮಾನಾರ್ಥಕ : ಉದಾಸೀನನಾಗು, ಕಳೆಗುಂದು, ಕಾಂತಿಹೀನವಾಗು, ಸೊರಗು


ಇತರ ಭಾಷೆಗಳಿಗೆ ಅನುವಾದ :

कांति का मलिन पड़ना।

बुरी ख़बर सुन कर उसका चेहरा मुरझा गया।
उतरना, कुम्हलाना, मुरझाना, मुर्झाना, म्लान होना

Lose freshness, vigor, or vitality.

Her bloom was fading.
fade, wither

ಅರ್ಥ : ಯಾವುದೇ ಸಸ್ಯ, ಪ್ರಾಣಿ ಅಥವಾ ವ್ಯಕ್ತಿಯು ಬಿಸಿಲು ಅಥವಾ ಇನ್ನಾವುದೇ ಕಾರಣದಿಂದಾಗಿ ಲವಲವಿಕೆಯಿಲ್ಲದಂತಾಗುವುದು ಅಥವಾ ಒಣಗಿದಂತಾಗುವ ಕ್ರಿಯೆ

ಉದಾಹರಣೆ : ತುಂಬಾ ಬಿಸಿಲು ಇರುವ ಕಾರಣ ಅವಳ ಮುಖ ಬಾಡಿದೆ.

ಸಮಾನಾರ್ಥಕ : ಕಳೆಗುಂದು, ಕಾಂತಿಹೀನವಾಗು, ಸೊರಗು


ಇತರ ಭಾಷೆಗಳಿಗೆ ಅನುವಾದ :

पौधे आदि का हरापन जाता रहना।

गर्मी के कारण कुछ पौधे मुरझा गए।
कुम्हलाना, मुरझाना, मुर्झाना, सूखना

Wither, as with a loss of moisture.

The fruit dried and shriveled.
shrink, shrivel, shrivel up, wither