ಅರ್ಥ : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ
ಉದಾಹರಣೆ :
ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.
ಸಮಾನಾರ್ಥಕ : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ, ಬಿಗಿಯಾದ, ಬಿಗಿಯಾದಂತ
ಇತರ ಭಾಷೆಗಳಿಗೆ ಅನುವಾದ :
जिसका व्यवहार कठोर हो या जो कठोर व्यवहार करता हो।
हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।