ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಿರುಸಾದ ಪದದ ಅರ್ಥ ಮತ್ತು ಉದಾಹರಣೆಗಳು.

ಬಿರುಸಾದ   ನಾಮಪದ

ಅರ್ಥ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.

ಸಮಾನಾರ್ಥಕ : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸು, ಬಿರುಸುತನ, ವಿಪತ್ತು, ಸಂಕಟ


ಇತರ ಭಾಷೆಗಳಿಗೆ ಅನುವಾದ :

विकट परिस्थिति या कठिन होने की अवस्था या भाव।

कैलाश पर्वत की चढ़ाई की कठिनता को सभी स्वीकारते हैं।
कठिनता, दुरूहता, दुशवारी, दुश्वारी

The quality of being difficult.

They agreed about the difficulty of the climb.
difficultness, difficulty

ಬಿರುಸಾದ   ಗುಣವಾಚಕ

ಅರ್ಥ : ಎದುರುತ್ತರ ನೀಡಿತ್ತಾ ಖಾರವಾಗಿ ಮಾತಾಡುವ

ಉದಾಹರಣೆ : ಅವನ ಒರಟಾದ ಉತ್ತರ ಕೇಳಿ ನಾನು ಅವಕ್ಕಾದೆ.

ಸಮಾನಾರ್ಥಕ : ಬಿರುಸಾದಂತ, ಬಿರುಸಾದಂತಹ, ವರಟಾದ, ವರಟಾದಂತ, ವರಟಾದಂತಹ


ಇತರ ಭಾಷೆಗಳಿಗೆ ಅನುವಾದ :

नपातुला, संक्षिप्त एवं खरा।

उसका दोटूक ज़वाब सुनकर तो मैं अवाक रह गई !।
दो-टूक, दोटूक

ಅರ್ಥ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

ಉದಾಹರಣೆ : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

ಸಮಾನಾರ್ಥಕ : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದಂತ, ಬಿರುಸಾದಂತಹ, ಬಿರುಸು


ಇತರ ಭಾಷೆಗಳಿಗೆ ಅನುವಾದ :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर