ಅರ್ಥ : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ
ಉದಾಹರಣೆ :
ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.
ಸಮಾನಾರ್ಥಕ : ಕೆಡಹು, ಕೆಳಕ್ಕೆ ಹಾಕು, ಮೇಲಿನಿಂದ ಕೆಳಗೆಬಿಡು, ಸುರಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬಲ, ಪ್ರಸಿದ್ಧಿಯನ್ನು ಕಡಿಮೆ ಮಾಡುವ ಪ್ರಕ್ರಿಯೆ
ಉದಾಹರಣೆ :
ಅಂಬಾನಿ ಮತ್ತು ಅವರ ಬಂಧುಗಳ ನಡುವೆ ನಡೆಯುತ್ತಿರುವ ವಿವಾದವು ಅವರ ಮೇಲಿನ ಗೌರವವನ್ನು ತಗ್ಗಿಸಿತು.
ಸಮಾನಾರ್ಥಕ : ಕಡಿಮೆ ಮಾಡು, ಕಮ್ಮಿಮಾಡು, ತಗ್ಗಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತುವನ್ನು ಕೆಳಭಾಗಕ್ಕೆ ತರುವ ಕ್ರಿಯೆ ಅಥವಾ ಕೆಳಕ್ಕೆ ತಳ್ಳುವುದು
ಉದಾಹರಣೆ :
ಕೂಲಿ ತನ್ನ ತಲೆಯ ಮೇಲಿಂದ ಭಾರದ ಟ್ರಂಕನ್ನು ಇಳಿಸಿದನು.
ಸಮಾನಾರ್ಥಕ : ಇಳಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ವಸ್ತುಗಳನ್ನು ಕೆಳಗೆ ಹಾಕುವ ಪ್ರಕ್ರಿಯೆ
ಉದಾಹರಣೆ :
ಮಗು ಹಾಲಿನ ಬಾಟಲ್ ಅನ್ನು ಕೆಳಗೆ ಬೀಳಿಸಿತು.
ಸಮಾನಾರ್ಥಕ : ಕೆಳಗೆ ಹಾಕು, ಹಾಕು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರನ್ನಾದರೂ ಬಂದನದಲ್ಲಿ ಅಥವಾ ಬಲೆಯಲ್ಲಿ ಬೀಳಿಸುವುದು ಇದರಿಂದ ಅವರು ಹೊರಬರುವುದು ಕಠಿಣವಾಗಿರುತ್ತದೆ
ಉದಾಹರಣೆ :
ಬೇಟೆಗಾರನು ಪಕ್ಷಿಗಳನ್ನು ತನ್ನ ಬಲೆಗೆ ಸಿಕ್ಕಿಸಿದನು.
ಸಮಾನಾರ್ಥಕ : ಸಿಕ್ಕಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರೋ ಒಬ್ಬರು ಬೀಳುವಂತೆ ಮಾಡುವ ಪ್ರಕ್ರಿಯೆ
ಉದಾಹರಣೆ :
ಅವನ್ನು ನನ್ನನ್ನು ನೂಕಿ ಬೀಳಿಸಿದ.
ಇತರ ಭಾಷೆಗಳಿಗೆ ಅನುವಾದ :
Cause to fall by or as if by delivering a blow.
Strike down a tree.