ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮರೆಯಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಮರೆಯಾಗು   ನಾಮಪದ

ಅರ್ಥ : ವಿಶೇಷವಾಗಿ ಯಾವುದಾದರು ದೇವರು ಅದೃಶ್ಯವಾಗುವ ಕ್ರಿಯೆ

ಉದಾಹರಣೆ : ಭಗವಂತನು ಭಕ್ತನಿಗೆ ವರವನ್ನು ನೀಡಿ ಮಾಯವಾದನು.

ಸಮಾನಾರ್ಥಕ : ಇಲ್ಲದಂತಾಗು, ಮಾಯವಾಗು


ಇತರ ಭಾಷೆಗಳಿಗೆ ಅನುವಾದ :

ग़ायब होने की क्रिया विशेषकर किसी देव आदि का।

भगवान भक्त को वरदान देकर अंतर्ध्यान हो गए।
अंतर्द्धान, अंतर्धान, अंतर्ध्यान, अन्तर्द्धान, तिरोधान

ಮರೆಯಾಗು   ಕ್ರಿಯಾಪದ

ಅರ್ಥ : ಕಣ್ಣು ದೃಷ್ಟಿಗೆ ಬೀಳದ ಹಾಗೆ ಎಲ್ಲೋ ಹೋಗುವ ಪ್ರಕ್ರಿಯೆ

ಉದಾಹರಣೆ : ಸೂರ್ಯ ಮೋಡದ ಒಳಗೆ ಮುಚ್ಚಿ ಹೋದ.

ಸಮಾನಾರ್ಥಕ : ಮಾಯವಾಗು, ಮುಚ್ಚಿಟುಕೊ, ಮುಚ್ಚು


ಇತರ ಭಾಷೆಗಳಿಗೆ ಅನುವಾದ :

आँखों से ओझल होना।

सूर्य बादल में छिप गया।
ग़ायब होना, गायब होना, छिपना, छुपना, लुकाना