ಅರ್ಥ : ಪರಸ್ಪರ ಮುಖಾಮುಖಿಯಾಗುವುದು
ಉದಾಹರಣೆ :
ನಾಳೆ ಮಧ್ಯಾಹ್ನಕ್ಕೆ ನಮ್ಮ ಭೇಟಿ ನಿಗಧಿಯಾಗಿದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು
ಉದಾಹರಣೆ :
ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.
ಸಮಾನಾರ್ಥಕ : ಒಟ್ಟು, ಕೂಡಿಸುವುದು, ಗಂಟು, ಜೋಡಣೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಶರೀರ ಭಾಗಗಳ ನಡುವಿನ ಸಂಧಿ ಅಥವಾ ಜೋಡಣೆಯಿಂದ ಬಗ್ಗಿಸುತ್ತದೆ ಅಥವಾ ಹೊರಳುವುದು
ಉದಾಹರಣೆ :
ನನ್ನ ಬೆರಳುಗಳ ಸಂಧಿಗಳ ನಡುವಿನಲ್ಲಿ ನೋವಿದೆ
ಸಮಾನಾರ್ಥಕ : ಅವಯವಗಳ ಜೋಡನೆ, ಅವಯವಗಳ ಸಂಧಿ, ಕೊಡುವುದು, ಗಂಟು, ಜೋಡಣೆ, ಜೋಡನೆ, ಸಂಧಿ
ಇತರ ಭಾಷೆಗಳಿಗೆ ಅನುವಾದ :
(anatomy) the point of connection between two bones or elements of a skeleton (especially if it allows motion).
articulatio, articulation, joint