ಅರ್ಥ : ಯಾವುದಾದರು ಕಾರ್ಯದಲ್ಲಿ ಮುಂದಾಳುವಾಗುವುದು
ಉದಾಹರಣೆ :
ನಾವು ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಮುನ್ನಡೆಯ ಬೇಕು.
ಸಮಾನಾರ್ಥಕ : ಮುಂದೆ ಸಾಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಲಾಕ್ಷಣಿಕ ರೂಪದಲ್ಲಿ, ಯಾವುದಾದರು ಕಾರ್ಯ ಮಾಡುವುದಕ್ಕಾಗಿ ಅದರ ಪ್ರಾರಂಭಿಕ ಅಂಶವನ್ನು ಪೂರ್ತಿ ಮಾಡುವುದು ಅಥವಾ ಅದನ್ನು ಪೂರ್ತಿ ಮಾಡುವ ಪ್ರಯತ್ನ ಮಾಡುವುದು
ಉದಾಹರಣೆ :
ಭ್ರಷ್ಟಾಚಾರವನ್ನು ಸಮಾಪ್ತಿಗೊಳಿಸುವುದಕ್ಕಾಗಿ ಸರ್ಕಾರ ಸಾಹಸಕರವಾದ ಹೆಜ್ಜೆಯನ್ನಿಟ್ಟಿದೆ.
ಸಮಾನಾರ್ಥಕ : ಕಾಲಿಟು, ಹೆಜ್ಜೆಯಿಡು
ಇತರ ಭಾಷೆಗಳಿಗೆ ಅನುವಾದ :
लाक्षणिक रूप में, कोई कार्य करने के लिए उसका प्रारंभिक अंश पूरा करना या उसे पूरा करने का प्रयत्न करना।
भ्रष्टाचार समाप्त करने के लिए सरकार को कोई साहसिक क़दम उठाना होगा।ಅರ್ಥ : ಮುಂದೆ ಚಲಿಸುವುದು
ಉದಾಹರಣೆ :
ಓಟದ ಸ್ಪರ್ಧೆಯಲ್ಲಿ ರಾಮ ಇತರರಿಗಿಂತ ಮುನ್ನಡೆ ಸಾದಿಸಿದನು.
ಸಮಾನಾರ್ಥಕ : ಪ್ರಗತಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಂಖ್ಯೆ, ಗುಣ, ನಿಜಸ್ಥಿತಿ ಇತ್ಯಾದಿ ಸ್ಥಿತಿಗಳಲ್ಲಿ ವಿಶೇಷವಾಗಿ ವೃದ್ಧಿಸುವ ಸ್ಥಿತಿ
ಉದಾಹರಣೆ :
ನಮ್ಮ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ.
ಸಮಾನಾರ್ಥಕ : ಅಭಿವೃದ್ಧಿ, ಪ್ರಗತಿ, ಬೆಳವಣಿಗೆ, ವೃದ್ಧಿ
ಇತರ ಭಾಷೆಗಳಿಗೆ ಅನುವಾದ :
संख्या, गुण, तथ्य आदि में विशेष वृद्धि करने की क्रिया या भाव।
धातुई तत्वों का परिवर्धन हुआ है।