ಅರ್ಥ : ಯಾವುದಾದರು ಕೆಲಸ ಅಥವಾ ವಿಷಯದಲ್ಲಿ ಮಗ್ನವಾಗುವುದು
ಉದಾಹರಣೆ :
ಮೀರ ಕೃಷ್ಣನ ಭಜನೆಯಲ್ಲಿ ತಲ್ಲೀನವಾಗಿಹೋದಳು.
ಸಮಾನಾರ್ಥಕ : ತಲ್ಲೀನನಾಗು, ಭಾವಲೀನವಾಗು, ಮಗ್ನವಾಗು
ಇತರ ಭಾಷೆಗಳಿಗೆ ಅನುವಾದ :
किसी विषय या कार्य को करने में मग्न होना।
मीरा कृष्ण भजन में तल्लीन हुई।ಅರ್ಥ : ಯಾವುದಾದರು ವಸ್ತು, ಕೆಲಸ ಇತ್ಯಾದಿ ನಷ್ಟವಾಗುವುದು
ಉದಾಹರಣೆ :
ಅವನ ವ್ಯಾಪಾರವು ಮುಳುಗಿಹೋಯಿತು.
ಸಮಾನಾರ್ಥಕ : ಹಾಳಾಗು
ಇತರ ಭಾಷೆಗಳಿಗೆ ಅನುವಾದ :
कोई वस्तु, कार्य आदि का नष्ट हो जाना।
उसका पूरा धंधा डूब गया।Grow worse.
Her condition deteriorated.ಅರ್ಥ : ನೀರಿನಿಂದ ತುಂಬಿ ಹೋಗಿರುವ ಜಲಾವೃತವಾಗಿರುವ ಪ್ರಕ್ರಿಯೆ
ಉದಾಹರಣೆ :
ಒಂದೇ ದಿನ ಸುರಿದ ಮಳೆಯಿಂದ ಇಡೀ ಹಳ್ಳಿ ಮುಳುಗಿ ಹೋಯಿತು.
ಸಮಾನಾರ್ಥಕ : ಕೊಚ್ಚಿ ಹೋಗು, ತುಂಬಿ ಹೋಗು, ತುಂಬಿ-ಹೋಗು
ಇತರ ಭಾಷೆಗಳಿಗೆ ಅನುವಾದ :
Cover with liquid, usually water.
The swollen river flooded the village.ಅರ್ಥ : ಯಾವುದೇ ವಸ್ತು ಯಾವುದೇ ಬಗೆಯ ದ್ರವದಿಂದ ಪೂರ್ತಿಯಾಗಿ ಸುತ್ತುವರಿಯಲ್ಪಟ್ಟ ಸ್ಥಿತಿ
ಉದಾಹರಣೆ :
ಹಡಗು ಸುಮುದ್ರದಲ್ಲಿ ಮುಳುಗಿತು.
ಸಮಾನಾರ್ಥಕ : ಅದ್ದು, ತಳಸೇರು, ಮುಳುಗಿಹೋಗು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸೂರ್ಯ,ಚಂದ್ರ ಇತ್ಯಾದಿಗಳ ಅಸ್ತಂಗತವಾಗುವಿಕೆ
ಉದಾಹರಣೆ :
ಸೂರ್ಯನು ಪಶ್ಚಿಮದಲ್ಲಿ ಮುಳುಗುತ್ತಾನೆ.
ಸಮಾನಾರ್ಥಕ : ಅಸ್ತಂಗತವಾಗು, ಅಸ್ತಮಿಸು
ಇತರ ಭಾಷೆಗಳಿಗೆ ಅನುವಾದ :