ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮೊರೆಯಿಡು ಪದದ ಅರ್ಥ ಮತ್ತು ಉದಾಹರಣೆಗಳು.

ಮೊರೆಯಿಡು   ಗುಣವಾಚಕ

ಅರ್ಥ : ದೇವರ ಮುಂದೆ ಕೇಳಿಕೊಳ್ಳುವ

ಉದಾಹರಣೆ : ಭಗವಂತನಿಗೆ ನಮ್ಮ ಮೊರೆ ಕೇಳಿತು.

ಸಮಾನಾರ್ಥಕ : ಕೇಳುವುದು, ಬೇಡುವುದು, ಮೊರೆಯಿಡುವುದು


ಇತರ ಭಾಷೆಗಳಿಗೆ ಅನುವಾದ :

अनुरोध किया हुआ।

भगवान ने हमारी अनुरुद्ध याचना सुन ली।
अनुरुद्ध

Asked for.

The requested aid is forthcoming.
requested

ಮೊರೆಯಿಡು   ಕ್ರಿಯಾಪದ

ಅರ್ಥ : ತಮ್ಮನ್ನು ಉಳಿಸಿಕೊಳ್ಳಲು ಮತ್ತಬ್ಬರ ಹೆಸರುನ್ನು ಕೂಗುವುದು ಅಥವಾ ಯಾವುದೇ ಉದಾಹರಣೆ ಮುಂತಾದವುಗಳನ್ನು ನೀಡುವ ಪ್ರಕ್ರಿಯೆ

ಉದಾಹರಣೆ : ಕೆಲವು ಅಪರಾಧಿಗಳ ತಮ್ಮನ್ನು ಬಿಡಗಡೆ ಮಾಡಬೇಕೆಂದು ನ್ಯಾಯಾಧೀಶರ ಮುಂದೆ ಪ್ರಾರ್ಥಿಸುತ್ತಾರೆ

ಸಮಾನಾರ್ಥಕ : ಕೋರಿಕೊ, ಪ್ರಾರ್ಥನೆ ಮಾಡು, ಪ್ರಾರ್ಥಿಸುತ್ತಾರೆ, ಬೇಡಿಕೊ


ಇತರ ಭಾಷೆಗಳಿಗೆ ಅನುವಾದ :

अपने बचाव में किसी का नाम लेना या कोई उदाहरण आदि देना।

कुछ अपराधी संविधान में लिखे किसी कानून की दुहाई देते हैं।
दुहाई देना

ಅರ್ಥ : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು

ಉದಾಹರಣೆ : ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.

ಸಮಾನಾರ್ಥಕ : ಉಪಾಸನೆ ಮಾಡು, ಔಪಾಸನೆ ಮಾಡು, ಪ್ರಾರ್ಥಿಸು, ಬೇಡಿಕೊಳ್ಳು


ಇತರ ಭಾಷೆಗಳಿಗೆ ಅನುವಾದ :

किसी के कल्याण या मंगल के लिए ईश्वर से प्रार्थना करना।

माँ अपने बीमार बेटे की सेहतमंदी के लिए दुआ कर रही है।
दुआ करना, प्रार्थना करना