ಅರ್ಥ : ಗೌಪ್ಯವಾದ ಸಮಾಚಾರ, ಸೂಚನೆ ಮೊದಲಾದವುಗಳನ್ನು ಬಯಲು ಮಾಡುವ ಪ್ರಕ್ರಿಯೆ
ಉದಾಹರಣೆ :
ಶಿಕ್ಷಕನು ಪ್ರಶ್ನೆ-ಪತ್ರಿಕೆಯನ್ನು ಬಯಲು ಮಾಡಿದನು.
ಸಮಾನಾರ್ಥಕ : ಬಯಲಾಗು, ಬಯಲು ಮಾಡು, ಬಯಲುಮಾಡು, ರಟ್ಟು ಮಾಡು, ಹೊರಗೆ ಹಾಕು, ಹೊರಗೆಡಹು, ಹೊರಗೆಹಾಕು
ಇತರ ಭಾಷೆಗಳಿಗೆ ಅನುವಾದ :
गोपनीय समाचार, सूचना आदि को जान-बूझकर प्रकट करना।
शिक्षक ने प्रश्न-पत्र लीक किया।