ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ರವಿಕೆ   ನಾಮಪದ

ಅರ್ಥ : ಹೆಂಗಸರ ಕುತ್ತಿಗೆಯಿಂದ ಹಿಡಿದು ಸೊಂಟದ ವರೆಗೂ ಉಟ್ಟುಕೊಳ್ಳುವ ಸೀರೆ ಮೊದಲಾದ ವಸ್ತ್ರದ ಜತೆ ಧರಿಸುವರು

ಉದಾಹರಣೆ : ಶ್ಯಾಮಲ ರೇಷ್ಮೆ ಸೀರೆ ಜತೆ ಕುಪ್ಪುಸ ತೊಟ್ಟು ತುಂಬಾ ಸುಂದರವಾಗಿ ಕಾಣುತ್ತಿದ್ದಳು

ಸಮಾನಾರ್ಥಕ : ಕಂಚುಕ, ಕುಪ್ಪಸ, ಕುಪ್ಪುಸ, ಜಾಕೀಟು


ಇತರ ಭಾಷೆಗಳಿಗೆ ಅನುವಾದ :

स्त्रियों का गले से लेकर कमर तक का एक पहनावा जो साड़ी आदि के साथ पहना जाता है।

श्यामा रेशमी साड़ी और ब्लाउज़ में बहुत ही ख़ूबसूरत लग रही थी।
ब्लाउज, ब्लाउज़

A top worn by women.

blouse

ಅರ್ಥ : ಹೆಂಗಸರು ಧರಿಸಬಹುದಾದ ಒಂದು ಪ್ರಕಾರದ ಚಿಕ್ಕ ಕುರ್ತ

ಉದಾಹರಣೆ : ಭಿಕ್ಷುಕಿಯ ಹರಿದ ಹೋದ ಕುಪ್ಪುಸವನ್ನು ನೋಡಿ ಮಮತ ತನ್ನ ಕುಪ್ಪುಸವನ್ನು ನೀಡಿದಳು

ಸಮಾನಾರ್ಥಕ : ಕಂಚುಕ, ಕುಪ್ಪಸ, ಕುಪ್ಪುಸ, ಜಾಕೀಟು


ಇತರ ಭಾಷೆಗಳಿಗೆ ಅನುವಾದ :

स्त्रियों के पहनने की एक प्रकार की छोटी कुर्ती।

भिखारिन की फटी चोली देखकर ममता ने उसे अपनी चोली दे दी।
अँगिका, अँगिया, अंगिया, आँगी, कंचुक, कंचुकी, चोल, चोली, रेजा, सीनाबंद, सुगैया

Part of a dress above the waist.

bodice