ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ರಾಜ ಪದದ ಅರ್ಥ ಮತ್ತು ಉದಾಹರಣೆಗಳು.

ರಾಜ   ನಾಮಪದ

ಅರ್ಥ : ಹಿಂದೂ ಗಳ ದೊಡ್ಡ ರಾಜ

ಉದಾಹರಣೆ : ಒಬ್ಬ ಮಹಾರಾಜನ ಅಧೀನದಲ್ಲಿ ಅನೇಕ ಜನ ರಾಜರು ಇರುತ್ತಾರೆ.

ಸಮಾನಾರ್ಥಕ : ಅಧಿಪತಿ, ಅಧಿರಾಜ, ಅರಸ, ಚಕ್ರದರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಾಮರಾಧೀಶ, ಛತ್ರಪತಿ, ಜೀನ, ಜೀಯ, ದೊರೆ, ಧರಣಿಪತಿ, ಪಾಳೆಗಾರ, ಪ್ರಜಾಪತಿ, ಪ್ರಭು, ಮಹರಾಜ, ಮಹಾರಾಜ, ರಾಜಾಧಿರಾಜ, ಸಾಮ್ರಾಟ, ಸಾರ್ವಭೌಮ


ಇತರ ಭಾಷೆಗಳಿಗೆ ಅನುವಾದ :

बड़ा हिन्दू राजा।

एक महाराजा के अधीन कई राजा हो सकते हैं।
अधिराज, अधीश्वर, महाराज, महाराजा, राजेश, राजेश्वर

A great raja. A Hindu prince or king in India ranking above a raja.

maharaja, maharajah

ಅರ್ಥ : ಕುಂಭ ಮುಂತಾದ ಪರ್ವಗಳಲ್ಲಿ ಸಾಧು-ಮಹಾತ್ಮರ ಮೆರೆವಣಿಗೆ ನಡೆಯುವುದು

ಉದಾಹರಣೆ : ರಾಜನ ಹಿಂದೆ ಸಾವಿರಾರು ಜನರು ಹೋಗುತ್ತಿದ್ದರು.

ಸಮಾನಾರ್ಥಕ : ಅರಸು, ಒಡೆಯ, ಕ್ಷತ್ರಿಯ, ದೊರೆ, ಪ್ರಭು, ಮುಖಂಡ


ಇತರ ಭಾಷೆಗಳಿಗೆ ಅನುವಾದ :

कुम्भ आदि पर्वों पर साधु-महात्माओं की निकलनेवाली सवारी।

शाही के पीछे हज़ारों लोग चल रहे हैं।
शाही

ಅರ್ಥ : ಸರ್ದಾರನ ಒಂದು ಬಗೆಯ ಅಧಿಕಾರ ಅಥವಾ ಪದವಿ

ಉದಾಹರಣೆ : ವಿಶ್ವನಾಥ ಶಿವಾಜಿ ಅವರ ಹತ್ತು ಹಳ್ಳಿಗಳಿಗೆ ಸರದಾರನಾಗಿದ್ದರು.

ಸಮಾನಾರ್ಥಕ : ದೊರೆ, ನಾಯಕ, ಸರದಾರ


ಇತರ ಭಾಷೆಗಳಿಗೆ ಅನುವಾದ :

सरदार का अधिकार या पद।

विश्वनाथ शिवाजी के पास दस गाँव की सरदारी थी।
सरदारपन करते-करते उसकी जिंदगी गुजर गई।
सरदारपन, सरदारी

ಅರ್ಥ : ಅವನು ತುಂಬಾ ದೊಡ್ಡ ರಾಜ ಅವನ ಅಧೀನದಲ್ಲಿ ಅನೇಕ ರಾಜರುಗಳು ಮತ್ತು ರಾಜ್ಯಗಳು ಇದ್ದವು

ಉದಾಹರಣೆ : ಅಕ್ಬರ್ ಒಬ್ಬ ದಯಾಳು ಸಾಮ್ರಾಟನಾಗಿದ್ದ.

ಸಮಾನಾರ್ಥಕ : ಅಧಿನಾಯಕ, ಅಧಿಪ, ಅಧಿಪತಿ, ಅಧಿಪಾ, ಅಧಿರಾಜ, ಅಧೀಶ, ಅಧೀಶ್ವರ, ಅರ, ಅರಸ, ಅರಸು, ಅವನಿಪತಿ, ಅವನೀಶ, ಆಳುವವ, ಏಕಚ್ಛತ್ರಿ, ಒಡೆಯ, ಚಕ್ರಧರ, ಚಕ್ರವರ್ತಿ, ಚಕ್ರಿ, ಚಕ್ರೇಶ, ಚಕ್ರೇಶ್ವರ, ಚಾಮರಾಧೀಶ, ಛತ್ರಪತಿ, ಜನನಾಥ, ಜನಪತಿ, ಜನಾಧಿಪತಿ, ಜೀಯ, ಜೀವಿತೇಶ, ದೊರೆ, ಪಾಳೆಗಾರ, ಪೀಠಾಧಿಕಾರಿ, ಪ್ರಜಾನಾಥ, ಪ್ರಜಾಪತಿ, ಪ್ರಜೇಶ್ವರ, ಬಹದೂರ್, ಭೂಪ, ಭೂಪತಿ, ಭೂಪಾಲ, ಭೂಮಿಧರ, ಭೂಮೀಶ್ವರ, ಭೂಲೋಲ, ಭೂವಲ್ಲಭ, ಮಹಾರಾಜ, ಮಹಾರಾಜಾಧಿರಾಜ, ಮಹೀಂದ್ರ, ಮಹೇಂದ್ರ, ರಾಜರಾಜ, ರಾಟ, ರಾಣ, ರಾಣಾ, ರಾಯ, ರೂಢಿಪತಿ, ರೂಢೀಶ್ವರ, ವಲ್ಲಭ, ಸರಿತಾಣ, ಸಾಮ್ರಾಟ, ಸಾಮ್ರಾಟ್, ಸಾರ್ವಭೌಮ, ಸ್ಕಂದ, ಸ್ವಾಮಿ


ಇತರ ಭಾಷೆಗಳಿಗೆ ಅನುವಾದ :

वह बहुत बड़ा राजा जिसके अधीन अनेक राजा या राज्य हों।

अकबर एक दयालु सम्राट था।
इरेश, ताजदार, शहंशाह, शहनशाह, शाहंशाह, सम्राट

The male ruler of an empire.

emperor

ಅರ್ಥ : ಯಾವುದಾದರು ವಿಶೇಷ ವರ್ಗ, ದಳ, ಕ್ಷೇತ್ರ ಮೊದಲಾದವುಗಳ ಸರ್ವಶ್ರೇಷ್ಠತೆ

ಉದಾಹರಣೆ : ಹುಲಿಯು ಕಾಡಿನ ರಾಜ.

ಸಮಾನಾರ್ಥಕ : ಅರಸ, ಅರಸು, ಒಡೆಯ, ದೊರೆ


ಇತರ ಭಾಷೆಗಳಿಗೆ ಅನುವಾದ :

वह जो किसी विशेष वर्ग, दल, क्षेत्र आदि में सर्वश्रेष्ठ हो।

शेर जंगल का राजा होता है।
राजा

Preeminence in a particular category or group or field.

The lion is the king of beasts.
king

ಅರ್ಥ : ಯಾವುದೇ ದೇಶದ ಪ್ರಧಾನ ಶಾಸಕ ಮತ್ತು ಸ್ವಾಮಿ

ಉದಾಹರಣೆ : ತ್ರೇತಾಯುಗದಲ್ಲಿ ಶ್ರೀ ರಾಮ ಅಯೋಧ್ಯ ನಗರದ ರಾಜನಾಗಿದ್ದ.

ಸಮಾನಾರ್ಥಕ : ಅಧಿಪತಿ, ಅಧೀಶ್ವರ, ಅರಸ, ಅವಿನಾಶ, ಆಳುವವ, ಈಶ, ಏಕಚಕ್ರಾದಿಪತಿ, ಖಲೀಫ, ಚಕ್ರವರ್ತಿ, ಚಕ್ರೇಶ್ವರ, ದೊರೆ, ಧರಣಿಪತಿ, ಧರಣಿಪಾಲಕ, ಧುಂಧರ, ಪಾಳೆಗಾರ, ಪ್ರಜಾಪತಿ, ಪ್ರಜಾಪಾಲಕ, ಪ್ರಭು, ಭೂಪಾಕ, ಮಹಾರಾಜ, ಮಹೀಂದ್ರ, ರಾಜ್ಯಪಾಲಕ, ಸಾಮ್ರಾಟ, ಸಾರ್ವಭೌಮ, ಸುಲ್ತಾನ


ಇತರ ಭಾಷೆಗಳಿಗೆ ಅನುವಾದ :

A male sovereign. Ruler of a kingdom.

King is responsible for the welfare of the subject.
king, male monarch, raja, rajah, rex

ಅರ್ಥ : ನಾಣ್ಯದ ಮೇಲೆ ಯಾವುದಾದರು ಚಿತ್ರವಿರುವ ಒಂದು ಭಾಗ

ಉದಾಹರಣೆ : ಅವರಿಗೆ ರಾಜ ಬಂದು ಪಂದ್ಯವನ್ನು ಗೆದ್ದಿದ್ದಾರೆ.

ಸಮಾನಾರ್ಥಕ : ಹೆಡ್


ಇತರ ಭಾಷೆಗಳಿಗೆ ಅನುವಾದ :

सिक्के की वह पहलू जिसमें कोई चित्र होता है।

अगर चित आया तो हमारी जीत होगी और पट आया तो हार।
चित, चित्त, हेड

ಅರ್ಥ : ಆ ರಾಜನ ರಾಜಧಾನಿ ತುಂಬಾ ದೂರದ ವರೆಗು ಹರಡಿರುವುದು

ಉದಾಹರಣೆ : ದಶರಥ ಒಬ್ಬ ಚಕ್ರವರ್ತಿಯಾಗಿದ್ದ

ಸಮಾನಾರ್ಥಕ : ಅರಸ, ಅರಸು, ಚಕ್ರವರ್ತಿ, ದೊರೆ, ಮಹರಾಜ, ರಾಜನ್


ಇತರ ಭಾಷೆಗಳಿಗೆ ಅನುವಾದ :

वह राजा जिसका राज्य बहुत दूर-दूर तक फैला हो।

दशरथ एक चक्रवर्ती राजा थे।
आसमुद्रान्त, चक्रवर्ती राजा, महाराज, महाराजा

A great raja. A Hindu prince or king in India ranking above a raja.

maharaja, maharajah

ರಾಜ   ಗುಣವಾಚಕ

ಅರ್ಥ : ಯಾರೋ ಒಬ್ಬರಿಗೆ ಕೊಡೆ ಹಿಡಿದು ನಿಂತುಕೊಂಡಿರುವವ

ಉದಾಹರಣೆ : ಛತ್ರಪತಿಯಾದ ರಾಜನ ದರ್ಶನ ಪಡೆಯಲು ಪ್ರಜೆಗಳು ಆತುರ ಪಡುತ್ತಿದ್ದರು.

ಸಮಾನಾರ್ಥಕ : ಛತ್ರಪತಿ


ಇತರ ಭಾಷೆಗಳಿಗೆ ಅನುವಾದ :

छत्र धारण करनेवाला।

प्रजा छत्रपति राजा के दर्शन के लिए आतुर थी।
छत्रधारी, छत्रपति