ಅರ್ಥ : ಯಾವುದಾದರೂ ವಸ್ತು, ಪ್ರಾಣಿ ಇತ್ಯಾದಿಗಳು ಒಂದು ಅವಸ್ಥೆಯಿಂದ ಇನ್ನೊಂದು ಅವಸ್ಥೆಗೆ ಬದಲಾವಣೆ ಹೊಂದುವ ಕ್ರಿಯೆ
ಉದಾಹರಣೆ :
ಗೋಧಿಯು ರೂಪಾಂತರವಾದಾಗ ಹಿಟ್ಟಾಗುತ್ತದೆ.
ಸಮಾನಾರ್ಥಕ : ಪರಿವರ್ತನೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒಂದು ಶರೀರ ಅಥವಾ ರೂಪವನ್ನು ಬಿಟ್ಟು ಮತ್ತೊಂದು ಶರೀರ ಅಥವಾ ರೂಪವನ್ನು ಧಾರಣೆ ಮಾಡುವುದು
ಉದಾಹರಣೆ :
ರಾಕ್ಷಸರಲ್ಲಿ ತಮಗೆ ಬೇಕಾದ ಹಾಗೆ ರೂಪವನ್ನು ಬದಲಾಯಿಸಿಕೊಳ್ಳುವ ಶಕ್ತಿ ಇರುವುದೆಂದು ಹೇಳುವರು.
ಸಮಾನಾರ್ಥಕ : ಪರಕಾಯ ಪ್ರವೇಶ, ಮಾರ್ಪಾಡು
ಇತರ ಭಾಷೆಗಳಿಗೆ ಅನುವಾದ :
The act of changing in form or shape or appearance.
A photograph is a translation of a scene onto a two-dimensional surface.ಅರ್ಥ : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು
ಉದಾಹರಣೆ :
ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.
ಸಮಾನಾರ್ಥಕ : ತಿರುಗುವಿಕೆ, ಪರಿವರ್ತನೆ, ಬದಲಾವಣೆ, ಮಾರ್ಪಾಟು
ಇತರ ಭಾಷೆಗಳಿಗೆ ಅನುವಾದ :
(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।
चंद्रमा के परिवर्तन का सीधा प्रभाव धरती पर पड़ता है।(astronomy) any perturbation of the mean motion or orbit of a planet or satellite (especially a perturbation of the earth's moon).
variationಅರ್ಥ : ಒಂದು ರೂಪದಿಂದ ಇನ್ನೊಂದು ರೂಪಕ್ಕೆ ಬರುವ ಅಥವಾ ತರುವಂತಹ ಕ್ರಿಯೆ
ಉದಾಹರಣೆ :
ಮನೆಯನ್ನು ರೂಪಾಂತರ ಮಾಡಲಾಗುತ್ತಿದೆ.
ಸಮಾನಾರ್ಥಕ : ಪರಿವರ್ತನೆ, ಭಿನ್ನರೂಪ, ರೂಪ ಬದಲಿಸುವುದು
ಇತರ ಭಾಷೆಗಳಿಗೆ ಅನುವಾದ :
The act of changing in form or shape or appearance.
A photograph is a translation of a scene onto a two-dimensional surface.