ಅರ್ಥ : ಲೋಹದ ಒಂದು ಪ್ರಕಾರದ ಕೊಕ್ಕೆ ಅದಕ್ಕೆ ಹಗ್ಗವನ್ನು ಸಿಕ್ಕಿಸಿ ನೀರಿನಲ್ಲಿ ಹಡಗನ್ನು ಎಳೆಯಲಾಗುತ್ತದೆ
ಉದಾಹರಣೆ :
ಹಡಗುಗಳಲ್ಲಿ ಲಂಗರು ಅಥವಾ ದೊಡ್ಡ ಕೊಕ್ಕೆಯನ್ನು ಅಳವಡಿಸಿದ್ದಾರೆ.
ಸಮಾನಾರ್ಥಕ : ದೊಡ್ಡ ಕೊಕ್ಕೆ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಭಕ್ತರುಗಳು, ಬಡವರು-ಶ್ರೀಮಂತರು ಎಲ್ಲರನ್ನು ಒಂದು ಪಂಕ್ತಿಯಲ್ಲಿ ಕೂರಿಸಿ ಭೋಜನವನ್ನು ನೀಡುವ ರೀತಿ
ಉದಾಹರಣೆ :
ನಾವು ಲಂಗರುಗಳನ್ನು ತರುವುದಕ್ಕಾಗಿ ಗುರುದ್ವಾರಕ್ಕೆ ಹೋದೆವು.
ಸಮಾನಾರ್ಥಕ : ನೌಕೆಯನ್ನುಕಟ್ಟಿನಿಲ್ಲಿಸುವ ಸಲಕರಣೆ, ಹಡಗು
ಇತರ ಭಾಷೆಗಳಿಗೆ ಅನುವಾದ :
वह भोजन जो भक्तों, आगन्तुकों,अमीरों-गरीबों आदि को एक पंगत में बैठाकर वितरित किया जाता हो।
हम लोग लंगर लेने गुरुद्वारे जा रहे हैं।ಅರ್ಥ : ಮರದ ಕಟ್ಟಿಗೆಯ ದೊಡ್ಡ ತುಂಡು ತುಂಟತನವನ್ನು ಮಾಡುವ ಹಸು ಅಥವಾ ಎತ್ತುಗಳ ಕತ್ತಿಗೆ ಕಟ್ಟಲಾಗುತ್ತದೆ
ಉದಾಹರಣೆ :
ರೈತರು ತುಂಟ ಉಪದ್ರವಿ ಎತ್ತುಗಳ ಕತ್ತಿಗೆ ಲಂಗರು ಅಥವಾ ಕಬ್ಬಿಣದ ಭಾರವಾದ ಸರಪಳಿಯನ್ನು ಕಟ್ಟಿದರು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಲೋಹದ ತುಂಬಾ ದೊಡ್ಡದಾದಂತಹ ಮುಳ್ಳು ಅದನ್ನು ನದಿ ಅಥವಾ ಸಮುದ್ರದಲ್ಲಿ ಬಿಡುವುದರಿಂದ ದೋಣಿ ಅಥವಾ ಹಡಗು ಒಂದೇ ಸ್ಥಾನದಲ್ಲಿ ನಿಂತುಬಿಡುತ್ತದೆ
ಉದಾಹರಣೆ :
ನಾವಿಗನು ವಿಶ್ರಾಂತಿಯನ್ನು ಪಡೆಯುವುದಕ್ಕಾಗಿ ಗಂಗಾ ನದಿಯತೀರದಲ್ಲಿ ಲಂಗರುವನ್ನು ನೀರಿನಲ್ಲಿ ಜೋತಾಡುವುದಕ್ಕೆ ಬಿಟ್ಟ.
ಇತರ ಭಾಷೆಗಳಿಗೆ ಅನುವಾದ :