ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ವಿಲಾಪ ಪದದ ಅರ್ಥ ಮತ್ತು ಉದಾಹರಣೆಗಳು.

ವಿಲಾಪ   ನಾಮಪದ

ಅರ್ಥ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

ಉದಾಹರಣೆ : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

ಸಮಾನಾರ್ಥಕ : ಅರ್ಚಾಟ, ಕಿರುಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ಹಾಹಾಕಾರ


ಇತರ ಭಾಷೆಗಳಿಗೆ ಅನುವಾದ :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

ಅರ್ಥ : ಅತೀವವಾಗಿ ದುಃಖಿಸುವುದು ಅಥವಾ ಅತಿಯಾದ ದುಃಖವನ್ನು ವ್ಯಕ್ತಪಡಿಸುವುದು

ಉದಾಹರಣೆ : ಅಪಘಾತದಲ್ಲಿ ತನ್ನ ಮನೆಯವರನ್ನೆಲ್ಲಾ ಕಳೆದುಕೊಂಡ ಮಗುವಿನ ಗೋಳಾಟ ಹೇಳತೀರದು.

ಸಮಾನಾರ್ಥಕ : ಗೋಳಾಟ, ಪ್ರಲಾಪ, ರೋಧನ


ಇತರ ಭಾಷೆಗಳಿಗೆ ಅನುವಾದ :

रोकर दुख प्रकट करने की क्रिया या भाव।

राम के वन गमन का समाचार सुनकर अयोध्या वासी विलाप करने लगे।
रोना-धोना, विलाप

A cry of sorrow and grief.

Their pitiful laments could be heard throughout the ward.
lament, lamentation, plaint, wail

ವಿಲಾಪ   ಕ್ರಿಯಾಪದ

ಅರ್ಥ : ಕಷ್ಟದ ಸಮಯದ ದುಃಖ ಸೂಚಕ ಶಬ್ಧ ಅಥವಾ ಹೊರಬರುವ ಧ್ವನಿ

ಉದಾಹರಣೆ : ರಾಮಚಂದ್ರನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಿವಾಸಿಗಳು ಶೋಕವನ್ನು ವ್ಯಕ್ತಪಡಿಸಿದರು.

ಸಮಾನಾರ್ಥಕ : ಅರ್ಥನಾದ ಮಾಡು, ಅಳು, ದುಃಖಿಸು, ಶೋಕಪಡು


ಇತರ ಭಾಷೆಗಳಿಗೆ ಅನುವಾದ :

पीड़ा के समय दुःखसूचक शब्द या ध्वनि निकालना।

रामचन्द्र के वन-गमन पर अयोध्यावासी आर्तनाद कर रहे थे।
आर्तनाद करना, क्रंदन करना

Express grief verbally.

We lamented the death of the child.
keen, lament