ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಂಶೋಧನೆ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಸಂಶೋಧನೆ ಮಾಡು   ಕ್ರಿಯಾಪದ

ಅರ್ಥ : ಯಾವುದೇ ಹೊಸ ವಿಷಯ, ಸತ್ಯ ಮುಂತಾದವುಗಳನ್ನು ಪತ್ತೆ ಮಾಡುವ ಪ್ರಕ್ರಿಯೆ

ಉದಾಹರಣೆ : ವಿಜ್ಞಾನಿಗಳು ಹೊಸ ರೋಗಗಳ ಗುಣ ಲಕ್ಷಣಗಳನ್ನು ಕಂಡುಹಿಡಿಯಲು ಸಂಶೋಧನೆ ಮಾಡುತ್ತಿದ್ದಾರೆ.

ಸಮಾನಾರ್ಥಕ : ಶೋಧನೆ ಮಾಡು


ಇತರ ಭಾಷೆಗಳಿಗೆ ಅನುವಾದ :

कोई नई बात, तथ्य आदि का पता लगाना।

वैज्ञानिक नए रोग के कारणों पर शोध कर रहे हैं।
अनुसंधान करना, खोज करना, शोध करना

ಅರ್ಥ : ಯಾವುದೇ ಮಾತು ಅಥವಾ ವಿಷಯದ ಗೂಡಾರ್ಥ ಅಥವಾ ರಹಸ್ಯವನ್ನು ತಿಳಿಯುವ ಪ್ರಕ್ರಿಯೆ

ಉದಾಹರಣೆ : ವಿಜ್ಞಾನಿಗಳು ಈ ಹೊಸ ರೋಗದ ಗುಣಲಕ್ಷಣಗಳ ಬಗೆಗೆ ಪತ್ತೆ ಹಚ್ಚುತ್ತಿದ್ದಾರೆ.

ಸಮಾನಾರ್ಥಕ : ಪತ್ತಮಾಡು, ಪತ್ತೆಹಚ್ಚು, ಶೋಧನೆ ಮಾಡು


ಇತರ ಭಾಷೆಗಳಿಗೆ ಅನುವಾದ :

किसी बात या विषय के गूढ़ तत्त्व या रहस्य की जानकारी प्राप्त करना।

चिकित्सक इस नए रोग के कारणों का पता लगा रहे हैं।
खोजना, ज्ञात करना, ढूँढना, ढूँढ़ना, तलाश करना, तलाशना, पता चलाना, पता लगाना, मालूम करना

Try to locate or discover, or try to establish the existence of.

The police are searching for clues.
They are searching for the missing man in the entire county.
look for, search, seek