ಅರ್ಥ : (ವ್ಯಾಕರಣದಲ್ಲಿ) ಕ್ರಿಯೆಯ ರೂಪದಿಂದ ಆಗುವ ಅಥವಾ ಮಾಡುವ ಸಮಯದ ಜ್ಞಾನವಾಗಿರುತ್ತದೆ
ಉದಾಹರಣೆ :
ಮುಖ್ಯ ರೂಪವಾಗಿ ಕಾಲದಲ್ಲಿ ಮೂರು ಭೇದಗಳಿವೆ.
ಇತರ ಭಾಷೆಗಳಿಗೆ ಅನುವಾದ :
(व्याकरण में) क्रिया का वह रूप जिससे उसके होने या किए जाने के समय का ज्ञान होता है।
मुख्य रूप से काल के तीन भेद होते हैं।A grammatical category of verbs used to express distinctions of time.
tenseಅರ್ಥ : ಕಾಲ ಅಥವಾ ಸಮಯದ ತುಂಬಾ ಚಿಕ್ಕ ಪ್ರಮಾಣ
ಉದಾಹರಣೆ :
ಒಂದು ಕ್ಷಣದಲ್ಲಿ ಹಣ್ಣು ಸರಿಸಮಾನವಾಗಿ ನಾಲ್ಕು ಭಾಗಗಳಾಗುತ್ತವೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಮಯದ ಕಳೆಯುತಿದಂತೆ ಯಾರೋ ಒಬ್ಬರ ಜೀವನ ಕೂಡ ಬದಲಾಗುತ್ತಾ ಹೋಗುತ್ತದೆ
ಉದಾಹರಣೆ :
ರಾಜನ ಕೊನೆಯ ಸಮಯ ತುಂಬಾ ಕಷ್ಟ ಪ್ರದವಾಗಿತ್ತು.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಸಾಧನೆಯ ರೂಪದಲ್ಲಿ ತಿಳಿಯಬಹುದಾದ ಆ ಸಮಯಾವಧಿ ಅದು ಯಾರ ನಿಂತ್ರಣದಲ್ಲಿಯೂ ಇಲ್ಲ
ಉದಾಹರಣೆ :
ನನಗೆ ಊಟಮಾಡುವುದಕ್ಕೂ ಸಮಯವಿಲ್ಲನನ್ನ ಹೆಚ್ಚಿನ ಸಮಯ ನಿಮ್ಮ ಈ ಕೆಲಸದಲ್ಲಿಯೇ ಕಳೆದುಹೋಯಿತು.
ಇತರ ಭಾಷೆಗಳಿಗೆ ಅನುವಾದ :
A period of time considered as a resource under your control and sufficient to accomplish something.
Take time to smell the roses.ಅರ್ಥ : ಅನುಭವದ ಸತ್ಯ ಘಟನೆಗಳು ಭವಿಷ್ಯದಿಂದ ವರ್ತಮಾದವರೆಗೆ ಮತ್ತು ಭೂತಕಾಲಕ್ಕೆ ಹೋಗುತ್ತದೆ
ಉದಾಹರಣೆ :
ಪ್ರತಿಯೊಬ್ಬರ ಜೀವನದಲ್ಲಿಯು ಬೇರೆ-ಬೇರೆ ತರಹದ ಸಮಯಗಳು ಬರುತ್ತದೆ.
ಸಮಾನಾರ್ಥಕ : ಕಾಲ
ಇತರ ಭಾಷೆಗಳಿಗೆ ಅನುವಾದ :
The continuum of experience in which events pass from the future through the present to the past.
He waited for along time.ಅರ್ಥ : ಒಂದು ಸಮಯದ ಮಧ್ಯದಲ್ಲಿ ಯಾವುದೋ ವಿಶೇಷ ಮಾತುಗಳನ್ನು ಆಡುವರು
ಉದಾಹರಣೆ :
ಕಾಲೇಜಿನ ದಿನಗಳಲ್ಲಿ ನಾವು ತುಂಬಾ ಮೋಜು ಆನಂದದಿಂದ ಇರುತ್ತಿದ್ದೆವು.
ಇತರ ಭಾಷೆಗಳಿಗೆ ಅನುವಾದ :
An indefinite period (usually marked by specific attributes or activities).
The time of year for planting.ಅರ್ಥ : ನಿಮಿಷ, ಗಂಟೆ, ದಿನ, ವಾರ, ತಿಂಗಳು ಮುಂತಾದವುಗಳ ಗಣನೆಯನ್ನು ಗುರುತಿಸುವುದು
ಉದಾಹರಣೆ :
ನನಗೆ ಆ ಕೆಲಸ ಮಾಡಲು ಸಮಯವಿಲ್ಲ.
ಇತರ ಭಾಷೆಗಳಿಗೆ ಅನುವಾದ :
मिनटों, घंटों, वर्षों आदि में नापी जाने वाली दूरी या गति जिससे भूत, वर्तमान आदि का बोध होता है।
समय किसी का इंतजार नहीं करता।An amount of time.
A time period of 30 years.ಅರ್ಥ : ಸಂಸ್ಕೃತಿಯ ಇತಿಹಾಸದಲ್ಲಿ ಆ ಕಾಲಮಾನದ ಸಮಯ ಮತ್ತು ಅವಸ್ಥೆ ಮೊದಲಾದ ದೃಷ್ಟಿಯಿಂದ ನಮ್ಮ ಒಂದು ಪರಿಭಾಷೆ ಅಥವಾ ಮಹತ್ವಪೂರ್ಣ ಸ್ಥಾನವನ್ನು ಇಡಲಾಗುತ್ತದೆ
ಉದಾಹರಣೆ :
ನಾನು ನಿಮಗೆ ಬಸವಣ್ಣನ ಕಾಲದಲ್ಲಿ ರಚನೆಯಾದ ವಚನಗಳನ್ನು ಹೇಳುತ್ತೀನೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪೂರ್ತಿ ಹಗಲು-ರಾತ್ರಿಯ ಎಂಟನೇ ಭಾಗ
ಉದಾಹರಣೆ :
ಅವನು ರಾತ್ರಿ ಚೌತಿಯ ಪ್ರಹರದಲ್ಲಿ ಗಂಗಾ ಸ್ನಾನವನ್ನು ಮಾಡಲು ಹೋಗುತ್ತಾನೆ.
ಸಮಾನಾರ್ಥಕ : ಪ್ರಹರ, ಮೂರು ತಾಸಿನ ಅವಧಿ, ಮೂರು ತಾಸು, ಯುಗ
ಇತರ ಭಾಷೆಗಳಿಗೆ ಅನುವಾದ :