ಅರ್ಥ : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ
ಉದಾಹರಣೆ :
ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..
ಸಮಾನಾರ್ಥಕ : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಾರಾಯಿ, ಸಿಂದಿ, ಸುರ, ಹೆಂಡ
ಇತರ ಭಾಷೆಗಳಿಗೆ ಅನುವಾದ :
कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।
वह प्रतिदिन शाम को शराब पीकर घर लौटता है।An alcoholic beverage that is distilled rather than fermented.
booze, hard drink, hard liquor, john barleycorn, liquor, spirits, strong drinkಅರ್ಥ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ
ಉದಾಹರಣೆ :
ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು
ಸಮಾನಾರ್ಥಕ : ಕಾರಾಗೃಹವಾಸ, ಕೈದು, ಜೈಲು, ಜೈಲುಬಂಧನ, ಬಂಧನ
ಇತರ ಭಾಷೆಗಳಿಗೆ ಅನುವಾದ :
A state of being confined (usually for a short time).
His detention was politically motivated.ಅರ್ಥ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ
ಉದಾಹರಣೆ :
ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.
ಸಮಾನಾರ್ಥಕ : ಕೈದು, ಬಂಧನ, ವಶ, ಸುಫರ್ದು
ಇತರ ಭಾಷೆಗಳಿಗೆ ಅನುವಾದ :