ಅರ್ಥ : ಭಾರತದಲ್ಲಿ ಪ್ರಚಲಿತವಾಗಿದ್ದ ಹದಿನಾರಾಣೆಯ ಈಗಿನ ನೂರು ಪೈಸೆಯ ಮೌಲ್ಯದ ನಾಣ್ಯ ಅಥವಾ ನೋಟು ಸಮವಾಗಿದೆ
ಉದಾಹರಣೆ :
ತಾತನ ಹತ್ತಿರ ವಿವಿಧ ದೇಶಗಳ ರೂಪಾಯಿಗಳು ಇವೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಸ್ತು ಮುಂತಾದವುಗಳನ್ನು ಕೊಳ್ಳುವ ಅಥವಾ ಮಾರುವುದರಲ್ಲಿ ಅದರ ಬದಲಾಗಿ ಕೊಡುವಂತಹ ಹಣ
ಉದಾಹರಣೆ :
ಈ ಕಾರಿನ ಬೆಲೆ ಏನು?
ಸಮಾನಾರ್ಥಕ : ಕಣ್ಣಿ, ಕಿಮ್ಮತ್ತು, ಕ್ರಯ, ಧಾರಣೆ, ಬೆಲೆ, ಮಹತ್ವ, ಮೂಲ್ಯ
ಇತರ ಭಾಷೆಗಳಿಗೆ ಅನುವಾದ :
The property of having material worth (often indicated by the amount of money something would bring if sold).
The fluctuating monetary value of gold and silver.ಅರ್ಥ : ಹಣ ರೂಪಾಯಿ-ಪೈಸೆ, ಮುದ್ರೆ ಅಥವಾ ದುಡ್ಡು ರೂಪಾಯಿ ಮೊದಲಾದ ರೂಪದಲ್ಲಿರುತ್ತದೆ
ಉದಾಹರಣೆ :
ನನ್ನ ಹತ್ತಿರ ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು ಹಣವಿದೆ.
ಇತರ ಭಾಷೆಗಳಿಗೆ ಅನುವಾದ :
Money in the form of bills or coins.
There is a desperate shortage of hard cash.